ಅನರ್ಹ ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದಲೇ `ರೇಷನ್ ಕಟ್’.!
ರೇಷನ್ ಕಾರ್ಡ್:- ಅನರ್ಹ ಬಿಪಿಎಲ್ ರೇಷನ್ ಕಾರ್ಡ್‌ಗಳ ವಿರುದ್ಧ ಕರ್ನಾಟಕ ಸರ್ಕಾರದ ಕಟ್ಟುನಿಟ್ಟಾದ ಕ್ರಮ ಕರ್ನಾಟಕದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ರಾಜ್ಯಾದ್ಯಂತ ಬಿಪಿಎಲ್ (Below Poverty Line) ರೇಷನ್ ಕಾರ್ಡ್‌ಗಳ ದುರುಪಯೋಗವನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಂಡಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ಮಾತ್ರ ಪಡಿತರ ಸೌಲಭ್ಯ ಒದಗಿಸುವ ಗುರಿಯೊಂದಿಗೆ, ಇಲಾಖೆಯು 12,68,097 ಶಂಕಾಸ್ಪದ ರೇಷನ್ ಕಾರ್ಡ್‌ಗಳನ್ನು ಗುರುತಿಸಿದೆ. ಇವುಗಳಲ್ಲಿ 8 ಲಕ್ಷ ಕಾರ್ಡ್‌ಗಳನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದ್ದು, ಈ ಕ್ರಮವು ಸರ್ಕಾರದ … Read more