22k gold rate today: ಇಂದಿನ ಚಿನ್ನದ ದರದಲ್ಲಿ ಬೆಲೆ ಎಷ್ಟು ಇಳಿಕೆಯಾಗಿದೆ ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ ಚಿನ್ನ ಖರೀದಿ ಮಾಡುವವರಿಗೆ ಕಳೆದ ಒಂದು ವಾರದಿಂದ ಸಿಹಿ ಸುದ್ದಿ ಬರುತ್ತಿದೆ. ಹೌದು ಸ್ನೇಹಿತರೆ ಭಾರತೀಯ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ಬೆಲೆ ಇಳಿಕೆಯಾಗುತ್ತಿದೆ, ಇದರಿಂದ ಚಿನ್ನ ಖರೀದಿ ಮಾಡುವವರ ಮುಖದಲ್ಲಿ ಸಂತೋಷ ಮೂಡಿದೆ ಎಂದು ಹೇಳಬಹುದು ಆದರೆ ಇಂದು ಚಿನ್ನದ ಬೆಲೆಯಲ್ಲಿ ಯಾವ ರೀತಿ ವ್ಯತ್ಯಾಸವಾಗಿದೆ ಹಾಗೂ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆಯಾ ಅಥವಾ ಇಲ್ಲವೇ ಎಂಬ ಮಾಹಿತಿಯನ್ನು ತಿಳಿಯೋಣ
ಹೌದು ಸ್ನೇಹಿತರೆ, ಚಿನ್ನದ ಬೆಲೆ ನಿನ್ನೆ ಹೋಲಿಕೆ ಮಾಡಿದರೆ ಕಳೆದ ಆರು ತಿಂಗಳಲ್ಲಿ ಅತಿ ಕಡಿಮೆ ಬೆಲೆಗೆ ಚಿನ್ನ ದೊರೆಯುತ್ತಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಇಂದಿನ ಚಿನ್ನದ ದರ ಎಷ್ಟು ಹಾಗೂ ಹಿಂದಿನ ಬೆಲೆಯಲ್ಲಿ ಯಾವುದೇ ರೀತಿ ವ್ಯತ್ಯಾಸವಾಗಿದೆ ಹಾಗೂ ಕಳೆದ 15 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಎಷ್ಟು ಕಡಿಮೆಯಾಗಿದೆ ಎಂಬ ಮಾಹಿತಿಯನ್ನು ನಾವು ತಿಳಿಸಿಕೊಡುತ್ತಿದ್ದೇವೆ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಚಿನ್ನ ಮತ್ತು ಬೆಳ್ಳಿಗೆ ವಿಶೇಷ ಸ್ಥಾನಮಾನ (22k gold rate today).?
ಹೌದು ಸ್ನೇಹಿತರೆ ನಮ್ಮ ಭಾರತೀಯರು ಚಿನ್ನ ಮತ್ತು ಬೆಳ್ಳಿಗೆ ಒಂದು ವಿಶೇಷವಾದ ಸ್ಥಾನಮಾನ ನೀಡಿದ್ದಾರೆ ಇದಕ್ಕೆ ಕಾರಣವೇನೆಂದರೆ ಚಿನ್ನ ಮತ್ತು ಬೆಳ್ಳಿ ಎರಡು ಲೋಹಗಳನ್ನು ಅದೃಷ್ಟದ ಸಂಕೇತ ಹಾಗೂ ಐಶ್ವರ್ಯ ಪ್ರತೀಕ ಮತ್ತು ಶುಭ ಸಂಕೇತವೆಂದು ಭಾವಿಸುತ್ತಾರೆ, ಹಾಗಾಗಿ ಚಿನ್ನ ಮತ್ತು ಬೆಳ್ಳಿಗೆ ನಮ್ಮ ಭಾರತೀಯರ ಮನಸ್ಸಿನಲ್ಲಿ ಒಂದು ವಿಶೇಷವಾದ ಸ್ಥಾನಮಾನ ಇದೆ.

ಆದ್ದರಿಂದ ನಮ್ಮ ಭಾರತೀಯರು ಯಾವುದೇ ಶುಭ ಸಮಾರಂಭಗಳಿಗೆ ಮತ್ತು ಹಬ್ಬಗಳಿಗೆ ಹಾಗೂ ಮದುವೆ ಮತ್ತು ಇತರ ಶುಭ ಸಮಾರಂಭಗಳಿಗೆ ಚಿನ್ನ ಖರೀದಿ ಮಾಡುವುದು ಮತ್ತು ಬೆಳ್ಳಿ ಖರೀದಿ ಮಾಡುವುದು ಒಂದು ಸಂಪ್ರದಾಯದಂತೆ ರೂಡಿ ಮಾಡಿಕೊಂಡು ಬಂದಿದ್ದಾರೆ ಇಷ್ಟೇ ಅಲ್ಲದೆ ಇಂದು ನಮ್ಮ ಭಾರತ ದೇಶದ ಜನರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ ಇದರಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು.
ಆದರೆ ಕಳೆದ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಇಸ್ರೇಲ್ ಮತ್ತು ಇರಾನ್ ಸಂಘರ್ಷ ಮುಕ್ತಾಯಗೊಂಡ ನಂತರ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತದೆ, ಹೌದು ಸ್ನೇಹಿತರೆ ಕಳೆದ ಆರು ತಿಂಗಳಲ್ಲಿ ಇದೇ ಮೊದಲ ಬಾರಿಗೆ ಚಿನ್ನದ ಬೆಲೆಯಲ್ಲಿ ಇಷ್ಟು ಇಳಿಕೆಯಾಗಿದ್ದು ಹಾಗೂ ಇಷ್ಟು ಕಡಿಮೆ ಬೆಲೆಗೆ ಚಿನ್ನ ದೊರೆಯುತ್ತಿದೆ ಹಾಗಾಗಿ ಕಳೆದ 15 ದಿನಗಳಲ್ಲಿ ಚಿನ್ನದ ಬೆಲೆ ಎಷ್ಟು ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಕಳೆದ 15 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಬಾರಿ ಇಳಿಕೆ..?
ನಮ್ಮ ಭಾರತೀಯ ಮಾರುಕಟ್ಟೆಯಲ್ಲಿ ಕಳೆದ 15 ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗುತ್ತಿದೆ, ಎಷ್ಟು ಹೇಳಿಕೆಯಾಗಿದೆ ಎಂದರೆ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಕಳೆದ 15 ದಿನಗಳಿಂದ ₹42,600 ರೂಪಾಯಿವರೆಗೆ ಇಳಿಕೆಯಾಗಿದೆ ಅಂದರೆ ಪ್ರತಿ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಸರಿಸುಮಾರು 15 ದಿನಗಳಲ್ಲಿ 420 ರೂಪಾಯಿ ಇಳಿಕೆಯಾಗಿದೆ ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ 4,200 ಹೇಳಿಕೆಯಾಗಿದೆ
ಹೌದು ಸ್ನೇಹಿತರೆ, ಕಳೆದ 15 ದಿನಗಳ ಹಿಂದೆ ಅಂದರೆ ಜೂನ್ 14ರಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 1,01,680 ರೂಪಾಯಿ ಆಗಿತ್ತು ಹಾಗೂ 100 ಗ್ರಾಂ ಚಿನ್ನದ ಬೆಲೆ 10,16,800 ರೂಪಾಯಿ ಆಗಿತ್ತು ಆದರೆ ಇಂದಿನ ಚಿನ್ನದ ಮಾರುಕಟ್ಟೆಯ ಪ್ರಕಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 97,420 ರೂಪಾಯಿ ಆಗಿದೆ ಅಂದರೆ ಕಳೆದ 15 ದಿನಗಳಿಗೆ ಈ ಚಿನ್ನದ ಬೆಲೆ ಹೋಲಿಕೆ ಮಾಡಿದರೆ 4260 ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆ ಕಳೆದ 15 ದಿನಗಳಿಗೆ ಹೋಲಿಕೆ ಮಾಡಿದರೆ ಇಂದು 43,200 ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ಹೇಳಬಹುದು
22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಕಳೆದ 15 ದಿನಗಳ ಹಿಂದೆ ಅಂದರೆ ಜೂನ್ 14ರ ಪ್ರಕಾರ ₹93,200 ರೂಪಾಯಿ ಆಗಿತ್ತು ಹಾಗೂ 100 ಗ್ರಾಂ ಚಿನ್ನದ ಬೆಲೆ 9,30,200 ರೂಪಾಯಿ ಆಗಿತ್ತು ಇಂದಿನ ಚಿನ್ನದ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹89,300 (ಜೂನ್ 29) ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆ 8,93,000 ರೂಪಾಯಿ ಆಗಿದೆ ಅಂದರೆ ಕಳೆದ 15 ದಿನಗಳಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 3,900 ರೂಪಾಯಿ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 39 ಸಾವಿರ ರೂಪಾಯಿವರೆಗೆ ಇಳಿಕೆಯಾಗಿದೆ ಎಂದು ಹೇಳಬಹುದು
ಇಂದಿನ ಮಾರುಕಟ್ಟೆಯ ಪ್ರಕಾರ ಚಿನ್ನದ ದರ ಎಷ್ಟಿದೆ..?
ಹೌದು ಸ್ನೇಹಿತರೆ ಇಂದು ಜೂನ್ 29 2025 ರ ಪ್ರಕಾರ ಇಂದು ನಮ್ಮ ಕರ್ನಾಟಕದ ಪ್ರಮುಖ ನಗರವಾಗಿರುವ ಬೆಂಗಳೂರು ನಗರದಲ್ಲಿ ಇಂದು ಪ್ರತಿ ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,930
- 8 ಗ್ರಾಂ ಚಿನ್ನದ ಬೆಲೆ:- ₹71,440
- 10 ಗ್ರಾಂ ಚಿನ್ನದ ಬೆಲೆ:- ₹89,300
- 100 ಗ್ರಾಂ ಚಿನ್ನದ ಬೆಲೆ:- ₹8,93,000
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,742
- 8 ಗ್ರಾಂ ಚಿನ್ನದ ಬೆಲೆ:- ₹77,936
- 10 ಗ್ರಾಂ ಚಿನ್ನದ ಬೆಲೆ:- ₹97,420
- 100 ಗ್ರಾಂ ಚಿನ್ನದ ಬೆಲೆ:- ₹9,74,200
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,307
- 8 ಗ್ರಾಂ ಚಿನ್ನದ ಬೆಲೆ:- ₹58,456
- 10 ಗ್ರಾಂ ಚಿನ್ನದ ಬೆಲೆ:- ₹73,070
- 100 ಗ್ರಾಂ ಚಿನ್ನದ ಬೆಲೆ:- ₹7,30,700
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹107.90
- 8 ಗ್ರಾಂ ಬೆಳ್ಳಿಯ ಬೆಲೆ:- ₹863.20
- 10 ಗ್ರಾಂ ಬೆಳ್ಳಿಯ ಬೆಲೆ:- ₹1,078
- 100 ಗ್ರಾಂ ಬೆಳ್ಳಿಯ ಬೆಲೆ:- ₹10,780
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,07,800
ಇದೇ ರೀತಿ ನಿಮಗೆ ಉಪಯುಕ್ತ ಮಾಹಿತಿಗಳು ಪ್ರತಿದಿನ ಪಡೆಯಲು ಬಯಸುತ್ತಿದ್ದರೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಸಲು ಈ ದಾಖಲೆಗಳು ಬೇಕು.? ಇಲ್ಲಿದೆ ನೋಡಿ ವಿವರ