ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ KarnatakaMitra.in ಜಾಲತಾಣ ಮೂಲಕ ನಿಮಗೆ ಪ್ರತಿದಿನ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ, ಸರ್ಕಾರಿ ಯೋಜನೆಗೆ ಅಪ್ಲೈ ಮಾಡುವುದು ಹೇಗೆ, ಕರ್ನಾಟಕದ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ, ಗೃಹಲಕ್ಷ್ಮಿ ಯೋಜನೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ