Kea Recruitment 2025: FDA, SDA & ವಿವಿಧ 2,882 ಹುದ್ದೆಗಳ ನೇಮಕಾತಿ, 10Th, PUC ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಕರ್ನಾಟಕದಲ್ಲಿರುವ ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಕರ್ನಾಟಕ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ, ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೀಗ ಹೊಸ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ನಮ್ಮ ಕರ್ನಾಟಕದಲ್ಲಿ ಸುಮಾರು 2,882 SDA, FDA ಮತ್ತು ವಿವಿಧ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲಿ ಅರ್ಜಿ ಆಹ್ವಾನ ಮಾಡಲಿದೆ.
ಆದ್ದರಿಂದ ನಾವು ಈ ಒಂದು (article) ಲೇಖನ ಮೂಲಕ ಎಸ್ ಡಿ ಎ & FDA ಹಾಗೂ ಇತರ ಹುದ್ದೆಗಳ (Recruitment) ನೇಮಕಾತಿ ಅಧಿಸೂಚನೆಯಲ್ಲಿ ಏನಿದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ನಾವು ಈ ಲೇಖನ ಮೂಲಕ ಆದಷ್ಟು ಮಾಹಿತಿ ತಿಳಿದುಕೊಳ್ಳೋಣ
KEA ಹೊಸ ನೇಮಕಾತಿ ಅಧಿಸೂಚನೆ (Kea Recruitment 2025).?
ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೀಗ ನಮ್ಮ ಕರ್ನಾಟಕದಲ್ಲಿ (Jobs) ಖಾಲಿ ಇರುವಂತ ವಿವಿಧ ಎಸ್ ಡಿ ಎ & FDA ಹಾಗೂ ವಿವಿಧ ಹುದ್ದೆಗಳಿಗೆ (Jobs) ನೇಮಕಾತಿ (recruitment) ಮಾಡಿಕೊಳ್ಳಲು ಹೊಸ (Recruitment) ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು (information) ಅಧಿಸೂಚನೆ ಪ್ರಕಾರ ಸುಮಾರು (jobs) 2,882 ಹುದ್ದೆಗಳು (job vacancy) ಖಾಲಿ ಇವೆ. ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಜಸ್ಟ್ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗಾಗಿ ಇದು ನಿರುದ್ಯೋಗಿಗಳಿಗೆ ಸುವರ್ಣ ಅವಕಾಶ ಎಂದು ಹೇಳಬಹುದು

ಹೌದು ಸ್ನೇಹಿತರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2,882 ಹುದ್ದೆಗಳ ನಿಯಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಿದೆ ಮತ್ತು ಈ ಹುದ್ದೆಗಳಿಗೆ ಶೀಘ್ರದಲ್ಲೇ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ, ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಒಳ ಮೀಸಲಾತಿ ಪ್ರಕ್ರಿಯೆ ಮುಗಿದ ನಂತರ ಶೀಘ್ರದಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ವಿವಿಧ ಮಾಧ್ಯಮಗಳ ಮೂಲಕ ಮಾಹಿತಿ ತಿಳಿದು ಬಂದಿದೆ ಆದ್ದರಿಂದ ಪ್ರಸ್ತುತ ಈ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ತಿಳಿಯೋಣ
KEA ನೇಮಕಾತಿ ಅಧಿಸೂಚನೆ ಹುದ್ದೆಗಳ ವಿವರ (Kea Recruitment 2025).?
ನೇಮಕಾತಿ ಸಂಸ್ಥೆ:- ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಖಾಲಿ ಹುದ್ದೆಗಳ ಸಂಖ್ಯೆ:- ಒಟ್ಟು 2,882 ಹುದ್ದೆಗಳು
ಹುದ್ದೆಗಳ ಹೆಸರು:- SDA, FDA ಮತ್ತು ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ:- ಶೀಘ್ರದಲ್ಲಿ ಪ್ರಕಟಣೆ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- ಶೀಘ್ರದಲ್ಲಿ ಪ್ರಕಟಣೆ
KEA ಅಧಿಕೃತ ಅಧಿಸೂಚನೆ (Kea Recruitment 2025) ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ (recruitment) ಅಧಿಕೃತ ಅಧಿಸೂಚನೆ (information) ಪ್ರಕಾರ SDA, FDA ಮತ್ತು ವಿವಿಧ ಹುದ್ದೆಗಳಿಗೆ (Jobs) ಅರ್ಜಿ ಸಲ್ಲಿಸಲು ಬಯಸುವ (apply online) ಅರ್ಜಿದಾರರು ಹುದ್ದೆಗಳ (jobs) ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ SSLC ಪಾಸ್ ಆಗಿರಬೇಕು ಹಾಗೂ ದ್ವಿತೀಯ ಪಿಯುಸಿ ಮತ್ತು ಐಟಿಐ, ಡಿಪ್ಲೋಮೋ, ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಇತರ ವಿದ್ಯಾರ್ಥಿ ಹೊಂದಿದವರು ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ಕರ್ನಾಟಕ ಪರೀಕ್ಷೆ ಪ್ರಾಧಿಕಾರ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ 2,882 SDA, FDA ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು ಇದರ ಜೊತೆಗೆ ಗರಿಷ್ಠ 35 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಸರಕಾರದ ಮೀಸಲಾತಿ ನಿಯಮದ ಅನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ
ಸಂಬಳ ಎಷ್ಟು:– ಕರ್ನಾಟಕ ಪರೀಕ್ಷೆ ಪ್ರಾಧಿಕಾರ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ 2,882 SDA, FDA ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ನಂತರ ತಿಂಗಳಿಗೆ ಕನಿಷ್ಠ 18 ಸಾವಿರ ರೂಪಾಯಿಯಿಂದ ಗರಿಷ್ಠ 85,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಪ್ರಸ್ತುತ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಿದೆ ಹಾಗಾಗಿ ಈ ಒಂದು ಅಧಿಸೂಚನೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ಮಾಹಿತಿಗೆ ಸಂಬಂಧಿಸಿದಂತೆ ಮಾಹಿತಿ ಮಾತ್ರ ದೊರೆತಿದೆ.
ಹೌದು ಸ್ನೇಹಿತರೆ, ಶೀಘ್ರದಲ್ಲೇ ಕಾಲಿ ಇರುವಂತ ಈ ಎರಡು ಸಾವಿರಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂಬ ಮಾಹಿತಿ ತಿಳಿದು ಬಂದಿದೆ, ಪ್ರಸ್ತುತ ಒಳ ಮೀಸಲಾತಿ ಪ್ರಕ್ರಿಯೆ ಮುಗಿದ ನಂತರ ಒಂದು ಅಥವಾ ಎರಡು ತಿಂಗಳ ಒಳಗಡೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂಬ ಮಾಹಿತಿ ಕೆಲ ಮಾಧ್ಯಮಗಳ ಮೂಲಕ ಮಾಹಿತಿ ತಿಳಿದು ಬಂದಿದೆ ಇದರ ಜೊತೆಗೆ ನಮ್ಮ ಗೃಹ ಸಚಿವರು ಕೂಡ ಕರ್ನಾಟಕದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿ ಇವಳ ಮೀಸಲಾತಿ ಪ್ರಕ್ರಿಯೆ ಮುಗಿದ ನಂತರ ಅರ್ಜಿ ಆಹ್ವಾನ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ
ಆದ್ದರಿಂದ ನೀವು ಪ್ರಸ್ತುತ ಈ ಹುದ್ದೆ ಪಡೆದುಕೊಳ್ಳಲು ಬೇಕಾಗುವ ಅಂತ ಎಲ್ಲಾ ಸಾಮಾನ್ಯ ಜ್ಞಾನ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಅಧ್ಯಯನ ಮಾಡಿಕೊಳ್ಳಿ ನಂತರ ಈ ಒಂದು ಹುದ್ದೆಗಳನ್ನು ಪಡೆದುಕೊಳ್ಳಲು ಪ್ರಯತ್ನ ಮಾಡಿ, ಈ ಹುದ್ದೆಗಳಿಗೆ ಅರ್ಜಿ ಪ್ರಾರಂಭವಾದ ತಕ್ಷಣ ನಾವು ಮತ್ತೊಂದು ಲೇಖನಿಯ ಮೂಲಕ ನಿಮಗೆ ಮಾಹಿತಿ ತಿಳಿಸುತ್ತೇವೆ