NSP Scholarship: PUC ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ವಿದ್ಯಾರ್ಥಿ ವೇತನ ಸಿಗುತ್ತೆ! ಈ ರೀತಿ ಅರ್ಜಿ ಸಲ್ಲಿಸಿ

NSP Scholarship: PUC ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ವಿದ್ಯಾರ್ಥಿ ವೇತನ ಸಿಗುತ್ತೆ! ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ವತಿಯಿಂದ ಇದೀಗ ದ್ವಿತೀಯ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ ಬರೋಬ್ಬರಿ 20,000 ವರೆಗೆ ಸ್ಕಾಲರ್ಶಿಪ್ ಅಥವಾ ಆರ್ಥಿಕ ನೆರವು ನೀಡುವ ಹೊಸ ಯೋಜನೆಯನ್ನು ಜಾರಿಗೆ ತಂದಿದೆ ಹಾಗಾಗಿ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಉನ್ನತ ಶಿಕ್ಷಣ ಪಡೆಯಲು ಕೇಂದ್ರ ಸರ್ಕಾರ ವತಿಯಿಂದ ಆರ್ಥಿಕ ನೆರವು ಪಡೆದುಕೊಳ್ಳಬಹುದು

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುತ್ತಿರುವಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿದ್ಯಾರ್ಥಿ ಯೋಜನೆ ಅಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು,

ಆದ್ದರಿಂದ ನಾವು ಈ ಲೇಖನ ಮೂಲಕ ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ವಿದ್ಯಾರ್ಥಿ ವೇತನ ಯಾವುದು? ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ ಹಾಗಾಗಿ ನೀವು ಆದಷ್ಟು ಈ ಲೇಖನಿಯನ್ನು ದ್ವಿತೀಯ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ ಶೇರ್ ಮಾಡಿ

 

ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆ (NSP Scholarship).?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ನೆರವು ನೀಡುವುದು ಹಾಗೂ ಉನ್ನತ ಶಿಕ್ಷಣ ಪಡೆಯಲು ಬಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅಂತ ಯೋಜನೆಗಳಲ್ಲಿ ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆ, ಕೂಡ ಒಂದಾಗಿದೆ ಮತ್ತು ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ಬರೋಬ್ಬರಿ 20,000 ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ

NSP Scholarship
NSP Scholarship

 

ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಿ, ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತೆ ಎಂಬ ಮಾಹಿತಿ ತಿಳಿದುಕೊಳ್ಳೋಣ

WhatsApp Group Join Now
Telegram Group Join Now       

 

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (NSP Scholarship).?

ಸ್ನೇಹಿತರೆ ಪ್ರಸ್ತುತ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆ, ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ 80% ಗಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಕಡ್ಡಾಯವಾಗಿ ಯಾವುದೇ ಪದವಿ ಅಥವಾ ಇತರ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮುಂದುವರಿಸುತ್ತಿರಬೇಕು ಅಂತ ವಿದ್ಯಾರ್ಥಿಗಳು ಮಾತ್ರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

ಹೌದು ಸ್ನೇಹಿತರೆ ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ 80% ಗಿಂತ ಹೆಚ್ಚಿನ ಅಂಕ ಪಡೆದಂತ ಪ್ರತಿಯೊಬ್ಬ ವಿದ್ಯಾರ್ಥಿಗಳು ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಸುಮಾರು 20 ಸಾವಿರ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಕೆಳಗಡೆ ನೀಡಿದ ಅರ್ಹತೆಗಳನ್ನು ಪೂರೈಸಿರಬೇಕು

 

ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ 80% ಗಿಂತ ಹೆಚ್ಚು ಅಂಕ ಪಡೆದಿರಬೇಕು
  • ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಯಾವುದೇ ಪದವಿ ಅಥವಾ ಇತರ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮುಂದುವರಿಸಿರಬೇಕು
  • ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿ ಭಾರತದ ನಿವಾಸಿ ಆಗಿರಬೇಕು
  • ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆ ಮೂಲಕ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಕನಿಷ್ಠ 2 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು

 

ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (NSP Scholarship).?

ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆಗೆ ವಿದ್ಯಾರ್ಥಿಗಳು ಕೇಂದ್ರ ಸರಕಾರದ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP) ಮೂಲಕ ಮನೆಯಲ್ಲಿ ಕುಳಿತು ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನ್ಯಾಷನಲ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು 31 ಅಕ್ಟೋಬರ್ 2025 ಕೊನೆಯ ದಿನಾಂಕ ಇದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಈ ದಿನಾಂಕದ ಒಳಗಡೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ.

ಇದೇ ರೀತಿ ನಿಮಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಹಾಗೂ ವಿವಿಧ ಸ್ಕಾಲರ್ಶಿಪ್ ಯೋಜನೆಯ ಬಗ್ಗೆ ಮಾಹಿತಿ ಪಡೆಯಲು ನೀವು ಬಯಸುತ್ತಿದ್ದರೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಕೆ ಮಾಡಲು ಇನ್ನು ಕೆಲವೇ ದಿನಗಳು ಅವಕಾಶ

1 thought on “NSP Scholarship: PUC ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ವಿದ್ಯಾರ್ಥಿ ವೇತನ ಸಿಗುತ್ತೆ! ಈ ರೀತಿ ಅರ್ಜಿ ಸಲ್ಲಿಸಿ”

Leave a Comment

?>