Union Bank Recruitment: ಯೂನಿಯನ್ ಬ್ಯಾಂಕ್ ಹೊಸ ನೇಮಕಾತಿ 2025, 7ನೇ ತರಗತಿ ಪಾಸಾದವರಿಗೆ (pass) ಸಿಗುತ್ತದೆ ಉದ್ಯೋಗ (jobs) ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಯೂನಿಯನ್ ಬ್ಯಾಂಕ್ ವತಿಯಿಂದ ಇದೀಗ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ, ಹೌದು ಸ್ನೇಹಿತರೆ ತುಂಬಾ ಜನರಿಗೆ ಬ್ಯಾಂಕಿನಲ್ಲಿ ಕೆಲಸ ಮಾಡಲು ಆಸಕ್ತಿ ಇರುತ್ತದೆ ಆದರೆ ಕೆಲವರಿಗೆ ವಿದ್ಯಾರ್ಥಿಯ ಸಮಸ್ಯೆ ಇರುತ್ತದೆ ಅಂತವರಿಗೆ ಇದೀಗ ಗುಡ್ ನ್ಯೂಸ್ ಏಕೆಂದರೆ ಕೇವಲ 7ನೇ ತರಗತಿ ಪಾಸಾದರೆ ಸಾಕು ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಅರ್ಹತೆ ಪಡೆದುಕೊಳ್ಳುತ್ತೀರಿ
ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಯೂನಿಯನ್ ಬ್ಯಾಂಕ್ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆ ಪ್ರಕಾರ ಯಾವ ಹುದ್ದೆಗಳು ಖಾಲಿ ಇವೆ ಮತ್ತು ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಸಂಬಳ ಎಷ್ಟು ನೀಡಲಾಗುತ್ತದೆ ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗಿದೆ ಎಂಬ ಮಾಹಿತಿಯನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನೆಯನ್ನು ಆದಷ್ಟು, ನಿಮ್ಮ ಆತ್ಮೀಯ ಸ್ನೇಹಿತರಿಗೆ ಶೇರ್ ಮಾಡಿ
ಯೂನಿಯನ್ ಬ್ಯಾಂಕ್ (Union Bank Recruitment) ಹೊಸ ನೇಮಕಾತಿ..?
ಹೌದು ಸ್ನೇಹಿತರೆ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ಅಟೆಂಡರ್ ಹಾಗೂ ಆಫೀಸ್ ಅಸಿಸ್ಟೆಂಟ್ ಮತ್ತು ಗಾರ್ಡನರ್ & ಶಿಕ್ಷಕ ಹುದ್ದೆಗಳಿಗೆ ಇದೀಗ ಹೊಸ ನೇಮಕಾತಿ ಅಧಿಸೂಚನೆ (notification) ಬಿಡುಗಡೆ ಮಾಡಿದೆ ಮತ್ತು ಈ ಒಂದು ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ (Apply online) ಅರ್ಜಿ ಸಲ್ಲಿಸಲು 02 ಜುಲೈ 2025 ಕೊನೆಯ ದಿನಾಂಕವಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಈ ದಿನಾಂಕದ (Apply online) ಒಳಗಡೆ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ, ನಾವು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಹುದ್ದೆಗಳ ವಿವರ ಹಾಗೂ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನ ಇದರ ಜೊತೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಈ ಹುದ್ದೆಗಳಿಗೆ ಎಷ್ಟು ಸಂಬಳ ನೀಡಲಾಗುತ್ತದೆ ಎಂಬ ಮಾಹಿತಿಯನ್ನು ನಾವು ತಿಳಿದುಕೊಳ್ಳೋಣ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳ ನೇಮಕಾತಿ ವಿವರ..?
ನೇಮಕಾತಿ ಸಂಸ್ಥೆ:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ವಿವರ:-
- ಫ್ಯಾಕಲ್ಟಿ (ಶಿಕ್ಷಕ) ಹುದ್ದೆಗಳು
- ಅಟೆಂಡರ್ ಹುದ್ದೆಗಳು
- ಆಫೀಸ್ ಅಸಿಸ್ಟೆಂಟ್ ಹುದ್ದೆಗಳು
- ಗಾರ್ಡನರ್ ಹುದ್ದೆಗಳು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 02/07/2025
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಸಂಬಳ ಎಷ್ಟು:- ₹12,000 ರಿಂದ ₹30,000 ವರೆಗೆ
ವಯೋಮಿತಿ:- 22 ರಿಂದ 40 ವರ್ಷದವರೆಗೆ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳ ನೇಮಕಾತಿ ವಿವರ (Union Bank Recruitment)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಫ್ಯಾಕಲ್ಟಿ (ಶಿಕ್ಷಕ) ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಇತರ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದ ಪದವಿ ಪಡೆದ ಅರ್ಜಿದಾರರು ಅರ್ಜಿ ಸಲ್ಲಿಸಬಹುದು
ಇದರ ಜೊತೆಗೆ ಅಟೆಂಡರ್ ಹುದ್ದೆಗಳಿಗೆ ಹತ್ತನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗೂ ಗಾರ್ಡನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 7ನೇ ತರಗತಿ ಪಾಸಾದರೆ ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ಸ್ನೇಹಿತರೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಕನಿಷ್ಠ 22 ವರ್ಷ ಹಾಗೂ ಗರಿಷ್ಠ 40 ವರ್ಷ ನಿಗದಿ ಮಾಡಲಾಗಿದೆ ಇದರ ಜೊತೆಗೆ ಸರಕಾರದ ಮೀಸಲಾತಿ ನಿಯಮಗಳ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗುತ್ತದೆ
ಸಂಬಳ ಎಷ್ಟು:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಫ್ಯಾಕಲ್ಟಿ (ಶಿಕ್ಷಕ) ಹುದ್ದೆಗಳಿಗೆ ತಿಂಗಳಿಗೆ ಮೂವತ್ತು ಸಾವಿರ ರೂಪಾಯಿವರೆಗೆ ಸಂಬಳ ಹಾಗೂ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ತಿಂಗಳಿಗೆ 20,000 ವರೆಗೆ ಸಂಬಳ ಮತ್ತು ಅಟೆಂಡರ್ ಹುದ್ದೆಗಳಿಗೆ ತಿಂಗಳಿಗೆ 14 ಸಾವಿರ ವರೆಗೆ ಸಂಬಳ ಹಾಗೂ ಗಾರ್ಡನರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000 ವರೆಗೆ ಸಂಬಳ ನೀಡಲಾಗುತ್ತದೆ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.?
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Jobs) ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ್ದೀರಾ ಹಾಗಾದರೆ ನೀವು ಕೆಳಗಡೆ ನೀಡಿದ ಲಿಂಕ್ (Link) ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನೀವು ನಿಮಗೆ ಹತ್ತಿರವಿರುವಂತ ಕರ್ನಾಟಕ ಒನ್ ಅಥವಾ ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಇಲ್ಲಿ ಅರ್ಜಿ ಸಲ್ಲಿಸಿ
https://www.unionbankofindia.co.in/en/common/recruitment
ಸ್ನೇಹಿತರೆ ಇದೇ ರೀತಿ ನಿಮಗೆ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ಸರಕಾರದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು
ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು