ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಸಲು ಈ ದಾಖಲೆಗಳು ಬೇಕು.? ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಜನರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ ಕುಟುಂಬಗಳಿಗೆ ಹಾಗೂ ಬಡ ಕುಟುಂಬಗಳಿಗೆ ಮತ್ತು ಆರ್ಥಿಕವಾಗಿ ಹಿಂದುಳಿದಂತ ಕುಟುಂಬಗಳಿಗೆ ಇದೀಗ (Ration card) ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ (Apply online) ಮಾಡಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಇದು ಹೊಸದಾಗಿ (Ration card) ರೇಷನ್ ಕಾರ್ಡ್ ಪಡೆಯಲು (Card) ಬಯಸುವಂತಹ ಕುಟುಂಬಗಳಿಗೆ ಸಿಹಿ ಸುದ್ದಿ ಎಂದು ಹೇಳಬಹುದು
ಹೊಸ ರೇಷನ್ (Ration card) ಕಾರ್ಡ್ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳ ಮಾಹಿತಿ ಮತ್ತು ಹೊಸ (Ration card) ರೇಷನ್ ಕಾರ್ಡ್ ಯಾವಾಗ ಸಿಗುತ್ತೆ ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ಈ ಲೇಖನೆಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ..?
ಹೌದು ಸ್ನೇಹಿತರೆ, ನಮ್ಮ ಕರ್ನಾಟಕ ರಾಜ್ಯ (government) ಸರ್ಕಾರ ಇದೀಗ ಹೊಸದಾಗಿ BPL ಮತ್ತು ಅಂತೋದಯ (AYY) ಹಾಗೂ ಎಪಿಎಲ್ (APL) ರೇಷನ್ ಕಾರ್ಡ್ ಗಳಿಗೆ ಅರ್ಜಿ (Ration card) ಸಲ್ಲಿಸಲು ಆನ್ಲೈನ್ (Ration card) ಮೂಲಕ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಅರ್ಜಿ ಸಲ್ಲಿಸಲು (Apply online) ಬಯಸುವಂತಹ ಅರ್ಜಿದಾರರು ನಾಗರಿಕ ಸರಬರಾಜು (Apply online) ಇಲಾಖೆಯ ಅಧಿಕೃತ ವೆಬ್ಸೈಟ್ ahara.kar.nic.in ಮೂಲಕ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ನೀವು ಹೊಸದಾಗಿ ರೇಷನ್ ಕಾರ್ಡ್ ಪಡೆದುಕೊಳ್ಳುವುದರ ಮೂಲಕ ಸರಕಾರದ ಹಲವಾರು ಯೋಜನೆಗಳ ಲಾಭ ಪಡೆಯಬಹುದು ಉದಾಹರಣೆ ಸರಕಾರದಿಂದ ಪ್ರತಿ ತಿಂಗಳು ನೀವು ಮನೆಗೆ ಉಪಯುಕ್ತವಾಗುವಂತ ವಸ್ತುಗಳು ಅಂದರೆ ಅಕ್ಕಿ ಹಾಗೂ ಗೋಧಿ ಮತ್ತು ಇತರ ದವಸ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಯ ಮೂಲಕ ಉಚಿತವಾಗಿ ಪಡೆದುಕೊಳ್ಳಬಹುದು ಇದರ ಜೊತೆಗೆ ಸರಕಾರದ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ,
ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುವ ಸಬ್ಸಿಡಿ ಯೋಜನೆಗಳು ಹಾಗೂ ಉಚಿತ ಮನೆ ಪಡೆಯಲು ಮತ್ತು ಇತರ ಸರಕಾರಿ ಯೋಜನೆಗಳ ಲಾಭ ಪಡೆಯಲು ನೀವು ರೇಷನ್ ಕಾರ್ಡ್ ಹೊಂದಿರಬೇಕಾಗುತ್ತದೆ ಹಾಗಾಗಿ ನೀವು ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಅಥವಾ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ಇದು ನಿಮಗೆ ಸುವರ್ಣ ಅವಕಾಶ
ಹೊಸ ರೇಷನ್ ಕಾರ್ಡ್ ಪಡೆಯಲು ಯಾರು ಅರ್ಜಿ ಸಲ್ಲಿಸಬಹುದು..?
- ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ನಮ್ಮ ಕರ್ನಾಟಕದ ಕಾಯಂ ನಿವಾಸಿಗಳಾಗಿರಬೇಕು
- ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಬಯಸುವ ಅರ್ಜಿದಾರರು ಆರ್ಥಿಕವಾಗಿ ಹಿಂದುಳಿದ ಅಥವಾ ಬಡತನ ರೇಖೆಗಿಂತ ಕೆಳಗಡೆ ಇರಬೇಕು ಅಂತವರು ಬಿಪಿಎಲ್ ರೇಷನ್ ಕಾರ್ಡ್ ಪಡೆಯಬಹುದು
- ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಮದುವೆಯಾದ ಅಥವಾ ವಿಭಜನೆಗೊಂಡಂತ ಕುಟುಂಬಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ
ಹೊಸ ರೇಷನ್ ಕಾರ್ಡ್ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಎಲ್ಲಾ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಜೆರಾಕ್ಸ್
- ವಿಳಾಸದ ಪುರಾವೆಗಳು (ವಿದ್ಯುತ್ ಬಿಲ್,ವೋಟರ್ ಐಡಿ)
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ ಮಕ್ಕಳಿಗೆ ಮಾತ್ರ
- ಈ ಶ್ರಮ ಕಾರ್ಡ್
ಹೊಸ ರೇಷನ್ ಕಾರ್ಡ್ ಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು..?
ಹೊಸ ರೇಷನ್ (Ration) ಕಾರ್ಡ್ ಗೆ ಅರ್ಜಿ ಸಲ್ಲಿಸಲು (Apply online) ಅರ್ಜಿದಾರರು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು ಮೊದಲನೆಯದಾಗಿ ನೀವು ಎಲ್ಲಾ ಅಗತ್ಯ (documents) ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ (online) ಗಳಿಗೆ ಭೇಟಿ ನೀಡಿ ನೀವು ಹೊಸ (Ration card) ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅಥವಾ ಮೇಲೆ ಕೊಟ್ಟಿರುವಂತ (Link) ಲಿಂಕಿನ ಮೇಲೆ ನೀವು (click) ಕ್ಲಿಕ್ ಮಾಡಿ ನಂತರ ನೀವು (Ahaar) ಆಹಾರ ಇಲಾಖೆಯ (Website) ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತೀರಿ
ಅಲ್ಲಿ ನೀವು ನಿಮ್ಮ ಕುಟುಂಬದ ಸದಸ್ಯರ ಆಧಾರ್ ನಂಬರ್ ಎಂಟರ್ ಮಾಡಿ ಹಾಗೂ ಮೊಬೈಲ್ ನಂಬರ್ ನಮೂದಿಸಿ ಮತ್ತು ಓಟಿಪಿ ಎಂಟರ್ ಮಾಡಿ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ಇದರ ನಂತರ ನೀವು ಅಲ್ಲಿ ಕೇಳಿದಂತೆ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಹಾಗೂ 20 ರೂಪಾಯಿ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು
ಹೊಸ ರೇಷನ್ ಕಾರ್ಡ್ ಎಷ್ಟು ದಿನದಲ್ಲಿ ಸಿಗುತ್ತದೆ.?
ತುಂಬಾ ಜನರಿಗೆ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಿದ ನಂತರ ಎಷ್ಟು ದಿನದಲ್ಲಿ ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ನಿಮ್ಮ ಕೈಗೆ ಸಿಗುತ್ತದೆ ಎಂಬ ಸಂದೇಹ ಇರುತ್ತದೆ ಅಂತವರಿಗೆ ಇದೀಗ ಹೊಸ ಮಾಹಿತಿ ಏನೆಂದರೆ ಅರ್ಜಿ ಸಲ್ಲಿಕೆ ಮಾಡಿದ ನಂತರ ನೀವು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಭೇಟಿ ನೀಡಿ ಡಾಕುಮೆಂಟ್ಸ್ ಸಲ್ಲಿಸಿ, ನಂತರ 15 ದಿನಗಳಲ್ಲಿ ಆಹಾರ ಇಲಾಖೆಯ ಫೀಲ್ಡ್ ಆಫೀಸರ್ ಅಧಿಕಾರಿಗಳು ನಿಮ್ಮ ದಾಖಲಾತಿಗಳನ್ನು ಪರಿಶೀಲನೆ ಮಾಡಿ 30 ದಿನಗಳ ಒಳಗಡೆ ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪೋಸ್ಟ್ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ
ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ.
ಟೋಲ್ ಫ್ರೀ ನಂಬರ್:- 1800-425-5901
ಅಥವಾ ನೀವು ನಿಮ್ಮ ಹತ್ತಿರದ ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆಯ ಕಚೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಹಾಗೂ ರೇಷನ್ ಕಾರ್ಡ್ ಅರ್ಜಿಗೆ ಸಂಬಂಧಿಸಿದಂತೆ ಇನ್ನಷ್ಟು ವಿವರವನ್ನು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಪಡೆದುಕೊಳ್ಳಿ
2 thoughts on “ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಸಲು ಈ ದಾಖಲೆಗಳು ಬೇಕು.? ಇಲ್ಲಿದೆ ನೋಡಿ ವಿವರ ”