Today Gold Rete: ಸತತ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಇಂದಿನ ಚಿನ್ನದ ದರ ಎಷ್ಟು
ಕಳೆದ ತಿಂಗಳಿನಲ್ಲಿ ಒಂದು ಲಕ್ಷ ರೂಪಾಯಿ ಗಡಿ ದಾಟಿದ ಚಿನ್ನದ ಬೆಲೆ ಇದೀಗ ಒಂದು ವಾರಗಳಿಂದ ಬಾರಿ ಇಳಿಕೆಯಾಗಿದೆ ಹಾಗಾಗಿ ಇದು ಚಿನ್ನ ಖರೀದಿ ಮಾಡುವರಲ್ಲಿ ಸಂತೋಷ ಮೂಡಿಸಿದ ಎಂದು ಹೇಳಬಹುದು, ಹೌದು ಸ್ನೇಹಿತರೆ ಮದುವೆ ಸೀಸನ್ ನಡುವೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿರುವುದರಿಂದ ಚಿನ್ನ ಖರೀದಿ ಮಾಡುವಂತ ಗ್ರಾಹಕರ ಮುಖದಲ್ಲಿ ಇದೀಗ ಸಂತೋಷ ತುಂಬುತ್ತಿದೆ ಎಂದು ಹೇಳಬಹುದು.
ಇದಕ್ಕೆ ಕಾರಣ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡ ನಂತರ ಚಿನ್ನದ ಬೆಲೆಯಲ್ಲೂ ಕೂಡ ಬಾರಿ ಏರಿಕೆಯಾಗಿತ್ತು ಆದರೆ ಇದೀಗ ಕಳೆದ ಒಂದು ವಾರಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟಿದೆ ಎಂಬ ಮಾಹಿತಿ ನಾವು ತಿಳಿಸಿಕೊಡುತ್ತಿದ್ದೇವೆ
ಕಳೆದ ಒಂದು ವಾರಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ..?
ಹೌದು ಸ್ನೇಹಿತರೆ ಇಂದು ಅಂದರೆ ಜೂನ್ 28 ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ, ಇಂದಿನ ಚಿನ್ನದ ದರ ಹೋಲಿಕೆ ಮಾಡಿದರೆ ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ, ಹೌದು ಸ್ನೇಹಿತರೆ ಕಳೆದ ಜೂನ್ 14 ನೇ ತಾರೀಖಿನಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 93,200 ರೂಪಾಯಿ ಆಗಿತ್ತು ಆದರೆ ಇದೀಗ ಜೂನ್ 28ರಂದು 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ ₹89,300 ರೂಪಾಯಿ ಆಗಿದೆ ಅಂದರೆ ಕಳೆದ 15 ದಿನಗಳಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 3,900 ರೂಪಾಯಿ ಕಡಿಮೆಯಾಗಿದೆ ಅಂದರೆ 22 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ ₹390 ರೂಪಾಯಿ ಕಡಿಮೆಯಾಗಿದೆ ಎಂದು ಹೇಳಬಹುದು

24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಜೂನ್ 14 ರಂದು 1,01,680 ರೂಪಾಯಿ ಆಗಿತ್ತು ಮತ್ತು ಇಂದು ಅಂದರೆ ಜೂನ್ 28 2025 ರ ಪ್ರಕಾರ 24 ಕ್ಯಾರೆಟ್ ಪರಿಶುದ್ಧ ಚಿನ್ನದ ಬೆಲೆ 10 ಗ್ರಾಂ ಗೆ 97,420 ರೂಪಾಯಿ ಆಗಿದೆ ಅಂದರೆ ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆಯಲ್ಲಿ 4,260 ರೂಪಾಯಿ ಬೆಲೆ ಇಳಿಕೆಯಾಗಿದೆ, ಅಂದರೆ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ 420.60 ರೂಪಾಯಿ ಇಳಿಕೆಯಾಗಿದೆ ಎಂದು ಹೇಳಬಹುದು
ಹೌದು ಸ್ನೇಹಿತರೆ ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ ಹಾಗಾಗಿ ನಾವು 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆ ಕಳೆದ ಎರಡು ವಾರಗಳಿಗೆ ಹೋಲಿಕೆ ಮಾಡಿದರೆ ಅಂದರೆ ಜೂನ್ 14ರಂದು 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆ 10,16,800 ರೂಪಾಯಿ ಆಗಿತ್ತು ಮತ್ತು ಇಂದು ಜೂನ್ 28 2025 ರ ಪ್ರಕಾರ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆ 9,74,200 ರೂಪಾಯಿ ಆಗಿದೆ ಅಂದರೆ ಕಳೆದ ಎರಡು ವಾರಗಳಲ್ಲಿ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹42,600 ರೂಪಾಯಿ ಇಳಿಕೆಯಾಗಿದೆ ಎಂದು ಹೇಳಬಹುದು
ಆದ್ದರಿಂದ ನಾವು ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಅಥವಾ ನಮ್ಮ ರಾಜ್ಯದ ಪ್ರಮುಖ ನಗರವಾಗಿರುವಂತ ಬೆಂಗಳೂರಿನಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ ಯಾವ ರೀತಿ ಇದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ
ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು (Today Gold Rete).?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,930 (ರೂ.55 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹71,440 (ರೂ.440 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹89,300 (ರೂ.550 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,93,000 (ರೂ 5,500 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,742 (ರೂ.60 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹77,936 (ರೂ.480 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹97,420 (ರೂ.600 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,74,200 (ರೂ.6,000 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,307 ( ರೂ.45 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹58,456 ( ರೂ.360 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹73,070 ( ರೂ.450 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹7,30,700 ( ರೂ.4,500 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹107.90
- 8 ಗ್ರಾಂ ಬೆಳ್ಳಿಯ ಬೆಲೆ:- ₹863.20
- 10 ಗ್ರಾಂ ಬೆಳ್ಳಿಯ ಬೆಲೆ:- ₹1,078
- 100 ಗ್ರಾಂ ಬೆಳ್ಳಿಯ ಬೆಲೆ:- ₹10,780
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,07,800
ವಿಶೇಷ ಸೂಚನೆ:– ಸ್ನೇಹಿತರೆ ನಿಮಗೆ ಚಿನ್ನದ ಬೆಲೆಯ ಬಗ್ಗೆ ನಿಖರ ಮಾಹಿತಿ ಬೇಕಾದರೆ ನೀವು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ ಇದಕ್ಕೆ ಕಾರಣ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಭಾರತೀಯ ತೆರಿಗೆ ಪದ್ಧತಿ ಮತ್ತು ಅಮೆರಿಕ ಡಾಲರ್ ಮೌಲ್ಯ ಏರಿಕೆ ಅಥವಾ ಇಳಿಕೆ ಇತರ ಅನೇಕ ಕಾರಣಗಳಿಂದ ಚಿನ್ನದ ಮಾರುಕಟ್ಟೆಯಲ್ಲಿ ಪ್ರತಿದಿನ ಬೆಲೆ ಇಳಿಕೆ ಅಥವಾ ಏರಿಕೆ ಆಗುತ್ತಿರುತ್ತದೆ ಹಾಗಾಗಿ ನಿಖರ ಮಾಹಿತಿಗಾಗಿ ನಿಮ್ಮ ಹತ್ತಿರದ ಚಿನ್ನದ ಅಂಗಡಿಗಳಿಗೆ ಭೇಟಿ ನೀಡಿ
ಇದೇ ರೀತಿ ನಿಮಗೆ ಪ್ರತಿದಿನ ಚಿನ್ನದ ದರದ ಮಾಹಿತಿ ಪಡೆಯಲು ಆಸಕ್ತಿ ಇದ್ದರೆ ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಆಸಕ್ತಿ ಇದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು