Today Gold Rate Hike: ಇಂದು ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ! ಇಂದು ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟು..?
ನಮಸ್ಕಾರ ಸ್ನೇಹಿತರೆ, ಇಂದು ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ಬೆಲೆ ಏರಿಕೆಯಾಗಿದೆ, ಹೌದು ಸ್ನೇಹಿತರೆ ಕಳೆದ ಒಂದು ವಾರಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿತ್ತು ಆದರೆ ಇದೀಗ ಮತ್ತೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ ಆದ್ದರಿಂದ ಇದು ಚಿನ್ನ ಖರೀದಿ ಮಾಡುವಂತ ಗ್ರಾಹಕರಿಗೆ ನಿರಾಸೆ ಮೂಡಿಸಿದ ಎಂದು ಹೇಳಬಹುದು ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡಿದಂತ ಜನರಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಳೆದ ಒಂದು ವಾರಗಳಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ ಕಂಡಿತ್ತು ಆದರೆ ಇದೀಗ ಚಿನ್ನದ ಮಾರುಕಟ್ಟೆಯಲ್ಲಿ ಸ್ವಲ್ಪ ಏರಿಕೆ ಕಂಡಿದ್ದು ನಾವು ಈ ಒಂದು ಲೇಖನಯ ಮೂಲಕ ಇಂದು ನಮ್ಮ ಬೆಂಗಳೂರು ನಗರದಲ್ಲಿ ಚಿನ್ನದ ಬೆಲೆ ಎಷ್ಟಿದೆ ಹಾಗೂ ಯಾವ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಆದಷ್ಟು ಚಿನ್ನ ಖರೀದಿ ಮಾಡುವಂತ ಗ್ರಾಹಕರಿಗೆ ಶೇರ್ ಮಾಡಿ
ಚಿನ್ನ ಮತ್ತು ಬೆಳ್ಳಿ (Today Gold Rate Hike)..?
ನಮ್ಮ ಭಾರತೀಯರು ಚಿನ್ನ ಮತ್ತು ಬೆಳ್ಳಿ ಲೋಹಗಳನ್ನು ಒಂದು ವಿಶೇಷವಾದ ವಸ್ತು ಹಾಗೂ ಅತಿ ಹೆಚ್ಚು ಇಷ್ಟಪಡುವ ಲೋಹವಾಗಿದೆ ಹಾಗಾಗಿ ಇಂದು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಸಾಕಷ್ಟು ಜನರು ಆಸಕ್ತಿ ತೋರುತ್ತದೆ ಇಷ್ಟೇ ಅಲ್ಲದೆ ನಮ್ಮ ಭಾರತೀಯರು ಚಿನ್ನವನ್ನು ಒಂದು ಐಶ್ವರ್ಯ ಸಂಕೇತ ಹಾಗೂ ಸಮೃದ್ಧಿಯ ಸಂಕೇತವೆಂದು ಭಾವಿಸುತ್ತಾರೆ ಹಾಗಾಗಿ ಯಾವುದೇ ಶುಭ ಸಮಾರಂಭಗಳಿಗೆ ಚಿನ್ನ ಹುಡುಗರೆಯಾಗಿ ನೀಡುವುದು ಒಂದು ಸಂಪ್ರದಾಯ ರೀತಿಯಲ್ಲಿ ಪಾಲಿಸಿಕೊಂಡು ಬಂದಿದ್ದಾರೆ

ಹೌದು ಸ್ನೇಹಿತರೆ ನಮ್ಮ ಭಾರತೀಯರು ಅತಿ ಹೆಚ್ಚು ಚಿನ್ನ ಖರೀದಿ ಮಾಡುತ್ತಾರೆ ಹಾಗಾಗಿ ನಮ್ಮ ಭಾರತ ದೇಶ ಎಂದು ಚಿನ್ನ ಆಮದು ಮಾಡಿಕೊಳ್ಳುವ ದೇಶಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಬರುತ್ತದೆ ಆದರೆ ಇದೀಗ ಚಿನ್ನ ಖರೀದಿ ಮಾಡುವವರಿಗೆ ಶಾಕಿಂಗ್ ಸುದ್ದಿ ಎಂದು ಹೇಳಬಹುದು ಏಕೆಂದರೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಏರಿಕೆ ಕಂಡಿದೆ ಹಾಗೂ ಚಿನ್ನದ ಮಾರುಕಟ್ಟೆಯ ತಜ್ಞರ ಪ್ರಕಾರ ಚಿನ್ನದ ಬೆಲೆ ಮತ್ತೆ ಏರಿಕೆಯಾಗಬಹುದು ಎಂದು ಉಲ್ಲೇಖ ಮಾಡಿದ್ದಾರೆ
ಇಂದು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ (Today Gold Rate Hike).?
ಹೌದು ಸ್ನೇಹಿತರೆ, ಇಂದು ನಮ್ಮ ಕರ್ನಾಟಕದಲ್ಲಿ 22 ಕ್ಯಾರೆಟ್ 10 ಗ್ರಾಂ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ಕಂಡಿದೆ, ಹೌದು ಸ್ನೇಹಿತರೆ ಇಂದಿನ ಮಾರುಕಟ್ಟೆಯ ಪ್ರಕಾರ ನಮ್ಮ ಬೆಂಗಳೂರಿನಲ್ಲಿ 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 103 ರೂಪಾಯಿ ಏರಿಕೆಯಾಗಿದೆ ಹಾಗೂ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ರೂ.1,030.32 ರೂಪಾಯಿ ಏರಿಕೆಯಾಗಿದೆ ಹಾಗಾಗಿ ಇಂದಿನ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹94,298 ರೂಪಾಯಿ ಆಗಿದೆ
22 ಕ್ಯಾರೆಟ್ 12 ಗ್ರಾಂ ಚಿನ್ನದ ಬೆಲೆಯಲ್ಲಿ ಅಂದರೆ ಒಂದು ತೊಲೆ ಬಂಗಾರದ ಬೆಲೆ 1,13,158 ರೂಪಾಯಿ ಆಗಿದೆ ಮತ್ತು ಈ ಒಂದು ಬೆಲೆ ನಿನಗೆ ಹೋಲಿಕೆ ಮಾಡಿದರೆ ಇಂದು 1,236 ರೂಪಾಯಿ ಏರಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆ ನಿನಗೆ ಹೋಲಿಕೆ ಮಾಡಿದರೆ ಇಂದು 10,300 ರೂಪಾಯಿ ಏರಿಕೆಯಾಗಿ ಇಂದಿನ ಚಿನ್ನದ ದರ ₹9,42,989 ರೂಪಾಯಿ ಆಗಿದೆ,
ಇಂದು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಬೆಲೆ ಎಷ್ಟಿದೆ..?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,429 (ರೂ.103.04 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹75,439.10 (ರೂ.824.34 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹94,298.87 (ರೂ.1,030.42 ಏರಿಕೆ)
- 12 ಗ್ರಾಂ ಚಿನ್ನದ ಬೆಲೆ:- ₹1,13,158.65 (ರೂ.229.68 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,42,989 (ರೂ.10,300 ಏರಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹10,287 (ರೂ.16 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹82,297 (ರೂ.153 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,02,871 (ರೂ.1,124 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,23,445 (ರೂ.1,348 ಏರಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹109
- 8 ಗ್ರಾಂ ಬೆಳ್ಳಿಯ ಬೆಲೆ:- ₹872
- 10 ಗ್ರಾಂ ಬೆಳ್ಳಿಯ ಬೆಲೆ:- ₹1,090
- 100 ಗ್ರಾಂ ಬೆಳ್ಳಿಯ ಬೆಲೆ:- ₹10,900
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,09,000
ವಿಶೇಷ ಸೂಚನೆ:- ಸ್ನೇಹಿತರೆ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಬೆಳ್ಳಿ ಮತ್ತು ಚಿನ್ನ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಲಿ ಹಾಗೂ ಇಂದಿನ ಚಿನ್ನ ಮತ್ತು ಬೆಳ್ಳಿಯ ದರದ ನಿಖರ ಮಾಹಿತಿ ಸಿಗುತ್ತದೆ ಇದಕ್ಕೆ ಕಾರಣ ಪ್ರತಿದಿನ ಜಾಗತಿಕ ಮಾರುಕಟ್ಟೆಗೆ ಪ್ರಭಾವದಿಂದ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಏರಿಕೆ ಮತ್ತು ಇಳಿಕೆ ಆಗುತ್ತದೆ
ನಿಮಗೆ ಇದೇ ರೀತಿ ಸರ್ಕಾರದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ಪ್ರಮುಖ ನ್ಯೂಸ್ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು
1 thought on “Today Gold Rate Hike: ಇಂದು ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ! ಇಂದು ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟು..?”