ವಿದ್ಯಾರ್ಥಿ ವೇತನ: 1 ರಿಂದ 10ನೇ ತರಗತಿ (Scholarship) ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರ (centre government) ಕಡೆಯಿಂದ ಬರೋಬ್ಬರಿ 25000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರ ಇದೀಗ ನಮ್ಮ ರಾಜ್ಯ ಹಾಗೂ ದೇಶದಲ್ಲಿ ಇರುವಂತ ಒಂದನೇ ತರಗತಿಯಿಂದ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತೆ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸರಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ
ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಕೇಂದ್ರ (centre government) ಸರ್ಕಾರ ಬಿಡುಗಡೆ ಮಾಡಿರುವ ಈ ವಿದ್ಯಾರ್ಥಿ (scholarship 2025) ವೇತನದ ಹೆಸರು ಏನು ಹಾಗೂ ಈ ವಿದ್ಯಾರ್ಥಿ ವೇತನಕ್ಕೆ (apply online) ಯಾರು ಅರ್ಜಿ ಸಲ್ಲಿಸಬಹುದು ಮತ್ತು ಈ ವಿದ್ಯಾರ್ಥಿ ವೇತನಕ್ಕೆ (scholarship) ಅರ್ಜಿ ಸಲ್ಲಿಸಲು ಇರುವ (eligibility) ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇತರ ಅನೇಕ ಮಾಹಿತಿಯನ್ನು ನಾವು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ
ಕೇಂದ್ರ ಸರ್ಕಾರ ಕಡೆಯಿಂದ ವಿದ್ಯಾರ್ಥಿಗಳಿಗೆ 25,000 ವರೆಗೆ ಸ್ಕಾಲರ್ಶಿಪ್..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ನಮ್ಮ ರಾಜ್ಯ ಮತ್ತು ಭಾರತ ದೇಶದಲ್ಲಿ ಇರುವಂತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ಕೂಡ (centre government) ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ (Scholarship 2025) ವೇತನದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ (money) ಬರೋಬ್ಬರಿ ₹25,000 ವರೆಗೆ ಸ್ಕಾಲರ್ಶಿಪ್ (scholarship) ನೀಡಲಾಗುತ್ತಿದೆ

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ನಮ್ಮ ರಾಜ್ಯ ಹಾಗೂ ದೇಶದಲ್ಲಿ ಒಂದನೇ ತರಗತಿಯಿಂದ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಇದೀಗ ಕೇಂದ್ರ ಸರ್ಕಾರ ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನದ ಮೂಲಕ ಸ್ಕಾಲರ್ಶಿಪ್ ಪಡೆದುಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..?
ಕೇಂದ್ರ ಸರ್ಕಾರ ನೀಡುತ್ತಿರುವಂತ ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನ 2025 ಕ್ಕೆ ಸಂಬಂಧಿಸಿದಂತೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗೆ ಹಾಗೂ ಪದವಿ ಮತ್ತು ಡಿಪ್ಲೋಮೋ ಮತ್ತು ಇತರ ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
ಆದರೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರ ವಿದ್ಯಾರ್ಥಿಗಳು ಕಡ್ಡಾಯವಾಗಿ ಬಿಡಿ, ಸುಣ್ಣದ ಕಲ್ಲು, ಚಲನಚಿತ್ರ ಕಾರ್ಮಿಕ ಮಕ್ಕಳು, ಡೈನಾಮೈಟ್ ಗಣಿಗಾರು ಹಾಗೂ ಇತರ ಕಾರ್ಮಿಕ ಮಕ್ಕಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಈ ಮಕ್ಕಳಿಗೆ ವಿದ್ಯಾಭ್ಯಾಸದ ಅನುಗುಣವಾಗಿ ಕನಿಷ್ಠ ರೂ.1000 ಯಿಂದ ಗರಿಷ್ಠ 25,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
- ಕೇಂದ್ರ ಸರ್ಕಾರ ಕಡೆಯಿಂದ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
- ಕೇಂದ್ರ ಸರ್ಕಾರ ಕಡೆಯಿಂದ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಭಾರತದ ನಿವಾಸಿಯಾಗಿರಬೇಕು
- ಕೇಂದ್ರ ಸರ್ಕಾರ ಕಡೆಯಿಂದ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಸರಕಾರಿ ಅಥವಾ ಸರಕಾರಿ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು
- ಈ ವಿದ್ಯಾರ್ಥಿ (Scholarship) ವೇತನಕ್ಕೆ ಅರ್ಜಿ (apply online) ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ (more information) https://scholarships.gov.in/ ಜಾಲತಾಣಕ್ಕೆ (visit) ಭೇಟಿ ನೀಡಿ
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
ಕೇಂದ್ರ ಸರ್ಕಾರ ಕಡೆಯಿಂದ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳು ಎಲ್ಲಾ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಅಥವಾ ಕೇಂದ್ರ ಸರ್ಕಾರ ಅಧಿಕೃತ ವೆಬ್ಸೈಟ್ ಅಥವಾ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಈ ಒಂದು ವಿದ್ಯಾರ್ಥಿ ವೇತನಕ್ಕೆ (scholarship) ಆದಷ್ಟು ವಿದ್ಯಾರ್ಥಿಗಳು 31 ಆಗಸ್ಟ್ 2025 ರವರೆಗೆ ಅರ್ಜಿ (apply online) ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಹೆಚ್ಚಿನ (more information) ಮಾಹಿತಿಗಾಗಿ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಮತ್ತು ಇದೇ ರೀತಿ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
ಹೊಸ ರೇಷನ್ ಕಾರ್ಡ್: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ, ಈ ದಾಖಲೆ ಇದ್ದರೆ ತಕ್ಷಣ ಅರ್ಜಿ ಸಲ್ಲಿಸಿ
2 thoughts on “ವಿದ್ಯಾರ್ಥಿ ವೇತನ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರ ಕಡೆಯಿಂದ ಬರೋಬ್ಬರಿ 25000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ”