Gold Rate Drops Today : ಇಂದು ಕರ್ನಾಟಕದಲ್ಲಿ ಚಿನ್ನದ ಬೆಲೆ ಭಾರಿ ಇಳಿಕೆ! ಇಂದಿನ ಚಿನ್ನದ ದರ ಎಷ್ಟು.?

Gold Rate Drops Today : ಇಂದು ಕರ್ನಾಟಕದಲ್ಲಿ ಚಿನ್ನದ ಬೆಲೆ ಭಾರಿ ಇಳಿಕೆ! ಇಂದಿನ ಚಿನ್ನದ ದರ ಎಷ್ಟು.?

ಚಿನ್ನ ಇಂದು ನಮ್ಮ ಭಾರತ ದೇಶದಲ್ಲಿ ಅತ್ಯಂತ ಜನಪ್ರಿಯ ಲೋಹವಾಗಿದೆ ಹಾಗೂ ಸಾಕಷ್ಟು ಜನರು ಶುಭ ಸಮಾರಂಭಗಳಿಗೆ ಮತ್ತು ಹಬ್ಬ ಮತ್ತು ಖುಷಿ ವಿಷಯಗಳಿಗೆ ಚಿನ್ನವನ್ನು ಉಡುಗೊರೆಯಾಗಿ ನೀಡುವ ಸಂಪ್ರದಾಯ ನಮ್ಮ ಭಾರತ ದೇಶದಲ್ಲಿ ಬೆಳೆಸಿಕೊಂಡು ಬರಲಾಗಿದೆ ಇದರ ಜೊತೆಗೆ ಚಿನ್ನ ಖರೀದಿ ಮಾಡುವುದು ನಮ್ಮ ಭಾರತೀಯರಿಗೆ ಒಂದು ಸಾಂಪ್ರದಾಯ ರೂಪದಲ್ಲಿ ರೂಢಿಯಾಗಿದೆ

ಆದರೆ ಇತ್ತೀಚಿಗೆ ಚಿನ್ನ ಮತ್ತು ಬೆಳ್ಳಿಯ ದರ ಗಗನಕ್ಕೆ ಏರಿದೆ ಇದರಿಂದ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವಂಥವರಿಗೆ ನಿರಾಸೆ ಮೂಡಿತ್ತು ಆದರೆ ಇದೀಗ ನಮ್ಮ ಕರ್ನಾಟಕದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಇಳಿಕೆಯಾಗಿದೆ.! ಆದ್ದರಿಂದ ಈ ಒಂದು ಲೇಖನಯ ಮೂಲಕ ಇಂದು ನಮ್ಮ ಕರ್ನಾಟಕದ ವಿವಿಧ ನಗರದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಹಾಗೂ ಎಷ್ಟು ಪ್ರಮಾಣದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

 

ಚಿನ್ನ ಮತ್ತು ಬೆಳ್ಳಿ ಶ್ರೇಷ್ಠತೆ (Gold Rate Drops Today).?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಗೆ ಒಂದು ವಿಶೇಷವಾದ ಸ್ಥಾನಮಾನ ನೀಡಲಾಗಿದೆ ಇದಕ್ಕೆ ಪ್ರಮುಖ ಕಾರಣ ಏನು ಎಂದು ನೋಡುವುದಾದರೆ ನಮ್ಮ ಭಾರತದಲ್ಲಿ ಚಿನ್ನ ಒಂದು ಅಭಿವೃದ್ಧಿಯ ಸಂಕೇತವೆಂದು ಭಾವಿಸಲಾಗುತ್ತದೆ ಇದರ ಜೊತೆಗೆ ಶುಭ ಸಂಕೇತ ಬಂದು ಸಾಕಷ್ಟು ಜನರು ಚಿನ್ನವನ್ನು ಭಾವಿಸುತ್ತಾರೆ ಹಾಗಾಗಿ ನಮ್ಮ ಭಾರತ ದೇಶದಲ್ಲಿ ಬಡವರಿಂದ ಶ್ರೀಮಂತರು ಕೂಡ ಚಿನ್ನ ಖರೀದಿ ಮಾಡಲು ಹೆಚ್ಚು ಇಷ್ಟಪಡುತ್ತಾರೆ.!

Gold Rate Drops Today
Gold Rate Drops Today

 

ಇಷ್ಟೇ ಅಲ್ಲದೆ ಇವತ್ತಿನ ದಿನ ಚಿನ್ನ ಒಂದು ಹೂಡಿಕೆಯ ಸಂಪತ್ತು ಆಗಿ ಬದಲಾಗಿದೆ. ಹೌದು ಸ್ನೇಹಿತರೆ ಚಿನ್ನದ ಮೇಲೆ ಸಾಕಷ್ಟು ಜನರು ಇದೀಗ ಹೂಡಿಕೆ ಮಾಡುತ್ತಿದ್ದಾರೆ ಹಾಗೂ ಕೆಲವು ವರ್ಷಗಳಿಂದ ಚಿನ್ನದ ಮೇಲೆ ಹೂಡಿಕೆ ತುಂಬಾ ಲಾಭದಾಯಕ ಹೂಡಿಕೆಯಾಗಿದೆ ಎಂದು ಹೇಳಬಹುದು ಆದ್ದರಿಂದ ಇಂದು ಸಾಕಷ್ಟು ಜನರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದರೆ ಹಾಗೂ ಚಿನ್ನ ಖರೀದಿ ಮಾಡಲು ಮುಂದಾಗಿದ್ದರೆ ಎಂದು ಹೇಳಬಹುದು

ಆದರೆ ಅಂತವರಿಗೆ ಕೆಲ ದಿನಗಳಿಂದ ಚಿನ್ನ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ ಏಕೆಂದರೆ ಚಿನ್ನದ ಬೆಲೆ ಗಗನಕ್ಕೆ ಏರಿದೆ ಆದರೆ ಇದೀಗ ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಹಾಗಾಗಿ ಇದು ಚಿನ್ನ ಖರೀದಿ ಮಾಡುವವರಿಗೆ ಉತ್ತಮ ಸಮಯವೆಂದು ನಾವು ಈ ಒಂದು ಲೇಖನ ಮೂಲಕ ಹೇಳಲು ಬಯಸುತ್ತೇವೆ

WhatsApp Group Join Now
Telegram Group Join Now       

 

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ (Gold Rate Drops Today).?

ಹೌದು ಸ್ನೇಹಿತರೆ ಇಂದು ನಮ್ಮ ಕರ್ನಾಟಕದ ಪ್ರಮುಖ ನಗರವಾಗಿರುವಂತ ಬೆಂಗಳೂರು ಹಾಗೂ ವಿವಿಧ ಪ್ರದೇಶದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಹಾಗಾಗಿ ನಾವು ಈ ಲೇಖನ ಮೂಲಕ ಇಂದು ನಮ್ಮ ಕರ್ನಾಟಕದಲ್ಲಿ ಎಷ್ಟು ಚಿನ್ನದ ಬೆಲೆ ಇಳಿಕೆಯಾಗಿದೆ ಹಾಗೂ ಇಂದಿನ ಚಿನ್ನದ ಎಷ್ಟಿದೆ ಎಂಬ ಮಾಹಿತಿ ತಿಳಿಯೋಣ.

ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 92,300 ಆಗಿದೆ ಹಾಗೂ ಈ ಒಂದು ಚಿನ್ನದ ಬೆಲೆ ನಿನಗೆ ಹೋಲಿಕೆ ಮಾಡಿದರೆ ಇವತ್ತು ರೂ. 50 ಇಳಿಕೆಯಾಗಿದೆ ಎಂದು ಹೇಳಬಹುದು ಹಾಗೂ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 500 ಕಡಿಮೆಯಾಗಿ ಇಂದಿನ ಚಿನ್ನದ ದರ 9,23,000 ಆಗಿದೆ

ಇದರ ಜೊತೆಗೆ ನಮ್ಮ ಕರ್ನಾಟಕದಲ್ಲಿ 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ 1,00,690 ರೂಪಾಯಿ ಆಗಿದೆ.! ಹೌದು ಸ್ನೇಹಿತರೆ ಈ ಒಂದು ಚಿನ್ನವನ್ನು ಪರಿಶುದ್ಧ ಚಿನ್ನವೆಂದು ಭಾವಿಸಲಾಗುತ್ತದೆ ಹಾಗಾಗಿ ಇಂದು ಮಾರುಕಟ್ಟೆಯಲ್ಲಿ ಸುಮಾರು 60 ರೂಪಾಯಿ ಬೆಲೆ ಇಳಿಕೆಯಾಗಿದೆ ಹಾಗೂ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 600 ಕಡಿಮೆಯಾಗಿ ಇಂದಿನ ಮಾರುಕಟ್ಟೆಯ ದರ ₹10,06,900 ರೂಪಾಯಿ ಆಗಿದೆ

 

ಇಂದು ಚಿನ್ನದ ಬೆಲೆ ಎಷ್ಟು (Gold Rate Drops Today).?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹9,230 (ರೂ.5 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹73,840 (ರೂ.40 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹92,300 (ರೂ.50 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,23,000 (ರೂ.500 ಇಳಿಕೆ)

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹10,069 (ರೂ.6 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹80,552 (ರೂ.48 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹1,00,690 (ರೂ.60 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹10,06,900 (ರೂ.600 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

  • 1 ಗ್ರಾಂ ಚಿನ್ನದ ಬೆಲೆ:- ₹7,552 ( ರೂ.4 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹60,416 ( ರೂ.32 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹75,520 ( ರೂ.40 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,55,200 ( ರೂ.400 ಇಳಿಕೆ)

 

ಇಂದಿನ ಬೆಳ್ಳಿ ದರದ ವಿವರಗಳು:-

  • 1 ಗ್ರಾಂ ಬೆಳ್ಳಿಯ ಬೆಲೆ:- ₹110
  • 8  ಗ್ರಾಂ ಬೆಳ್ಳಿಯ ಬೆಲೆ:- ₹880
  • 10 ಗ್ರಾಂ ಬೆಳ್ಳಿಯ ಬೆಲೆ:- ₹1,100
  • 100 ಗ್ರಾಂ ಬೆಳ್ಳಿಯ ಬೆಲೆ:- ₹11,000
  • 1000 ಗ್ರಾಂ ಬೆಳ್ಳಿಯ ಬೆಲೆ:- ₹1,10,000

 

ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಚಿನ್ನ ಮತ್ತು ಬೆಳ್ಳಿಯ ದರದ ಬಗ್ಗೆ ನಿಖರ ಮತ್ತು ಖಚಿತ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಮಳಿಗೆಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ ಹಾಗೂ ನಿಖರ ಮಾಹಿತಿ ತಿಳಿಯಬಹುದು ಮತ್ತು ಇದೇ ರೀತಿ ನಮ್ಮ ಪ್ರತಿಯೊಂದು ಮಾಹಿತಿ ತಿಳಿದುಕೊಳ್ಳಲು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಸೇರಿಕೊಳ್ಳಿ

ಅಕ್ಕಿ & ಜೋಳ ರಾಜ್ಯ ಸರ್ಕಾರ ಕಡೆಯಿಂದ ವಿತರಣೆ

 

Ration Cards News: ರೇಷನ್ ಕಾರ್ಡ್ ಇದ್ದವರಿಗೆ ಈ ತಿಂಗಳಿನಲ್ಲಿ ರಾಗಿ, ಜೋಳ ಮತ್ತು ಇತರ ದವಸ ಧಾನ್ಯಗಳು ವಿತರಣೆ

Leave a Comment

?>