Bele Parihara 2025 – ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

Bele Parihara-2025 – 2025ರ ಮುಂಗಾರು ಹಂಗಾಮಿನ ಬೆಳೆ ಹಾನಿ ಪರಿಹಾರ: ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ ರಾಜ್ಯಾದ್ಯಂತ 2025-26ರ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿ ಮತ್ತು ಮನೆ ಹಾನಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಿಂದ ರೈತರಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಸೂಕ್ತ ನಿರ್ದೇಶನಗಳನ್ನು ನೀಡಿದ್ದಾರೆ. ಈ ಲೇಖನದಲ್ಲಿ 2025ರ ಬೆಳೆ … Continue reading Bele Parihara 2025 – ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!