Today Gold Rate Hike: ಇಂದು ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ! ಇಂದು ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟು..?
Today Gold Rate Hike: ಇಂದು ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ! ಇಂದು ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟು..? ನಮಸ್ಕಾರ ಸ್ನೇಹಿತರೆ, ಇಂದು ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ಬೆಲೆ ಏರಿಕೆಯಾಗಿದೆ, ಹೌದು ಸ್ನೇಹಿತರೆ ಕಳೆದ ಒಂದು ವಾರಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿತ್ತು ಆದರೆ ಇದೀಗ ಮತ್ತೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ ಆದ್ದರಿಂದ ಇದು ಚಿನ್ನ ಖರೀದಿ ಮಾಡುವಂತ ಗ್ರಾಹಕರಿಗೆ ನಿರಾಸೆ ಮೂಡಿಸಿದ ಎಂದು ಹೇಳಬಹುದು ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡಿದಂತ ಜನರಿಗೆ … Read more