Good News: ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿ, ಇನ್ನು ಮುಂದೆ ಇಂದಿರಾ ಆಹಾರ ಕಿಟ್ ವಿತರಣೆ
ನಮಸ್ಕಾರ ಸ್ನೇಹಿತರೆ ಕಾಂಗ್ರೆಸ್ ಪಕ್ಷ ಇದೀಗ ನಮ್ಮ ಕರ್ನಾಟಕದ ಜನರಿಗೆ ಹೊಸ ಗ್ಯಾರಂಟಿ ನೀಡಲು ಮುಂದಾಗುತ್ತಿದೆ ಎಂದರೆ ತಪ್ಪಾಗುವುದಿಲ್ಲ, ಹೌದು ಸ್ನೇಹಿತರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ಜನರಿಗೆ ಭರವಸೆ ನೀಡಿತ್ತು ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ಅಕ್ಕಿಯ ಅಭಾವದಿಂದ ಮೊದಲು 5 ಕೆಜಿ ಅಕ್ಕಿಗೆ ದುಡ್ಡು ನೇರವಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುತ್ತಿತ್ತು.
ನಂತರ ದಿನಗಳಲ್ಲಿ ಅಕ್ಕಿ ಕೇಂದ್ರ ಸರ್ಕಾರ ಕೊಡಲು ನಿರ್ಧಾರ ಮಾಡಿದಾಗ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರದ 5 ಕೆಜಿ ಅಕ್ಕಿ ಸೇರಿಸಿ ಒಟ್ಟು 10 ಕೆಜಿ ಅಕ್ಕಿ ಈಗಾಗಲೇ ನ್ಯಾಯಬೆಲೆ ಅಂಗಡಿಯ ಮೂಲಕ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ವಿತರಣೆ ಮಾಡಲಾಗುತ್ತಿದೆ. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಹೊಸ ಗ್ಯಾರಂಟಿ ನೀಡಲು ಮುಂದಾಗಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ
ಇಂದಿರಾ ಆಹಾರ ಕಿಟ್ ವಿತರಣೆ..?
ಹೌದು ಸ್ನೇಹಿತರೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಇನ್ನು ಮುಂದೆ ಇಂದಿರಾ ಆಹಾರ ಕಿಟ್ ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ, ಹೌದು ಸ್ನೇಹಿತರೆ ಈ ಬಗ್ಗೆ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಮಾಧ್ಯಮಗಳನ್ನು ಮುಂದೆ ಮಾಹಿತಿ ಹಂಚಿಕೊಂಡಿದ್ದು ಇನ್ನು ಮುಂದೆ ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಹೆಚ್ಚುವರಿಯಾಗಿ ನೀಡುತ್ತಿರುವ 5 ಕೆಜಿ ಅಕ್ಕಿಯ ಬದಲಾಗಿ ಇಂದಿರಾ ಆಹಾರ ಕಿಟ್ ನೀಡಲು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಜನರಿಗೆ ಆಶ್ವಾಸನೆ ನೀಡಿದೆ

ಹೌದು ಸ್ನೇಹಿತರೆ ಇಂದಿರಾ ಆಹಾರ ಕಿಟ್ ಮೂಲಕ ಅಕ್ಕಿಯ ಜೊತೆಗೆ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ರಾಜ್ಯದ ಜನರಿಗೆ ವಿತರಣೆ ಮಾಡಲು ಕಾಂಗ್ರೆಸ್ ಪಕ್ಷ ಇದೀಗ ಹೊಸ ಪ್ರಣಾಳಿಕೆ ತಯಾರು ಮಾಡುತ್ತಿದೆ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮಾಧ್ಯಮಗಳ ಮುಂದೆ ಸಿಎಂ ಸಿದ್ದರಾಮಯ್ಯನವರು ಜನರಿಗೆ ಆಶ್ವಾಸನೆ ನೀಡಿದ್ದಾರೆ
ಏನಿದು ಇಂದಿರಾ ಆಹಾರ ಕಿಟ್ ಯೋಜನೆ..?
ಸ್ನೇಹಿತರೆ ಇಂದಿರಾ ಆಹಾರ ಕಿಟ್ ರಾಜ್ಯ ಸರ್ಕಾರ ಹೆಚ್ಚುವರಿ ಆಗಿ ನೀಡುತ್ತಿರುವ 5 ಕೆಜಿ ಅಕ್ಕಿಯ ಬದಲಾಗಿ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳಾದ ತೊಗರಿ ಬೇಳೆ, ಗೋಧಿ, ಸಕ್ಕರೆ, ಹಾಗೂ ದಿನಬಳಕೆಯ ಆಹಾರ ಪದಾರ್ಥಗಳನ್ನು ಜನರಿಗೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ವಿತರಣೆ ಮಾಡಲಾಗುತ್ತದೆ ಇದನ್ನು ಕಾಂಗ್ರೆಸ್ ಪಕ್ಷ ಇಂದಿರಾ ಆಹಾರ ಕಿಟ್ ಯೋಜನೆ ಎಂದು ಹೆಸರು ಇಡಲು ಮುಂದಾಗಿದೆ.
ಹೌದು ಸ್ನೇಹಿತರೆ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಇದೀಗ ಬಿಪಿಎಲ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಅನ್ನ ಭಾಗ್ಯ ಯೋಜನೆಯ ಮೂಲಕ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ನೀಡುತ್ತಿದೆ ಆದರೆ ಇದೀಗ ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ನೀಡುತ್ತಿದೆ ಮತ್ತು ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಸೇರಿಸಿ ಒಟ್ಟು 10 ಕೆಜಿ ಅಕ್ಕಿ ಫಲಾನುಭವಿಗಳಿಗೆ ನೀಡಲಾಗುತ್ತಿದೆ.
ಆದರೆ ಇದೀಗ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಹಕ್ಕಿಗಳನ್ನು ಮಾತ್ರ ವಿತರಣೆ ಮಾಡಿ ಅದರ ಜೊತೆಗೆ ಇಂದಿರ ಆಹಾರ ಕಿಟ್ ವಿತರಣೆ ಮಾಡಲು ನಿರ್ಧಾರ ಮಾಡಿದೆ ಇದಕ್ಕೆ ಕಾರಣ ಜನರಿಗೆ ಅಕ್ಕಿಯ ಜೊತೆಗೆ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಕೊಡುವುದು ನಮ್ಮ ಸರಕಾರದ ಮುಖ್ಯ ಉದ್ದೇಶವಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರು ಮಾಹಿತಿ ಹಂಚಿಕೊಂಡಿದ್ದಾರೆ
ಇಂದಿರಾ ಕಿಟ್ ಜಾರಿಗೆ ತರಲು ಕಾರಣವೇನು..?
ಸ್ನೇಹಿತರೆ ಇದೀಗ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುತ್ತಿರುವುದರಿಂದ ಸಾಕಷ್ಟು ಅಕ್ರಮ ಮಾಡಲಾಗುತ್ತಿದೆ, ಕೆಲ ಕುಟುಂಬಗಳಿಗೆ ಅವಶ್ಯಕತೆ ಕಿಂತ ಹೆಚ್ಚು ಅಕ್ಕಿ ದೊರೆಯುತ್ತಿದೆ ಇದರಿಂದ ಈ ಅಕ್ಕಿಯು ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ ಇದರ ಜೊತೆಗೆ ತುಂಬಾ ಜನರು ನಮ್ಮ ಅವಶ್ಯಕತೆಗಿಂತ ಹೆಚ್ಚು ಅಕ್ಕಿ ಈ ಯೋಜನೆ ಅಡಿಯಲ್ಲಿ ಸಿಗುತ್ತದೆ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ ಇದರಿಂದ ಸರ್ಕಾರ ಕಾಳಸಂತೆಯಲ್ಲಿ ಮಾರಾಟವಾಗುವ ಅಕ್ಕಿಯ ಅಕ್ರಮವನ್ನು ತಡೆಗಟ್ಟಲು ಹಾಗೂ ಜನರಿಗೆ ಉತ್ತಮ ಪೋಷಕಾಂಶ ಯುಕ್ತ ಆಹಾರ ನೀಡಲು ಇಂದಿರಾ ಆಹಾರ ಕಿಟ್ ಯೋಜನೆ ಜಾರಿಗೆ ತರಲು ನಿರ್ಧಾರ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯನವರು ಮಾಹಿತಿ ತಿಳಿಸಿದ್ದಾರೆ
ಇಂದಿರಾ ಆಹಾರ ಕಿಟ್ಟಿನಲ್ಲಿ ಏನು ಸಿಗುತ್ತದೆ..?
ಹೌದು ಸ್ನೇಹಿತರೆ ಪ್ರಸ್ತುತ ಇಂದಿರಾ ಆಹಾರ ಕಿಟ್ ನಲ್ಲಿ ಯಾವ ವಸ್ತುಗಳು ಜನರಿಗೆ ಸರ್ಕಾರ ನೀಡಲಿದೆ ಎಂಬ ಮಾಹಿತಿಯನ್ನು ಹಂಚಿಕೊಂಡಿದೆ ಈ ಮಾಹಿತಿ ಆಧಾರದ ಮೇಲೆ ಕೆಳಗಡೆ ನೀಡಿದ ಪದಾರ್ಥಗಳನ್ನು ಬಿಪಿಎಲ್ ಕಾರ್ಡ್ದಾರರಿಗೆ ವಿತರಣೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ
- 2 K.G ಗೋಧಿ ವಿತರಣೆ
- 1 K.G ತೊಗರಿ ಬೇಳೆ
- 100 ಗ್ರಾಂ ಚಹಾ ಪುಡಿ
- 50 ಗ್ರಾಂ ಕಾಫಿ ಪುಡಿ
- 1 K.G ಸಕ್ಕರೆ ವಿತರಣೆ
- 1 ಲೀಟರ್ ಅಡಿಗೆ ಎಣ್ಣೆ
ಸ್ನೇಹಿತರೆ ಮೇಲೆ ನೀಡಿದಂತ ಎಲ್ಲಾ ವಸ್ತುಗಳನ್ನು ಇಂದಿರಾ ಕಿಟ್ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ವಿತರಣೆ ಮಾಡಲು ನಿರ್ಧಾರ ಮಾಡಿದೆ ಹಾಗಾಗಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲು ಜುಲೈ 2 2025 ರಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಮಾಡಲು ತೀರ್ಮಾನ ಮಾಡಿದೆ
ಈ ಬಗ್ಗೆ ಹೆಚ್ಚಿನ (more information) ಮಾಹಿತಿ ಶೀಘ್ರದಲ್ಲಿ (people) ಜನರಿಗೆ ಪ್ರಕಟಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ
ಚಿನ್ನದ ಬೆಲೆ: ಇಂದು ಚಿನ್ನದ ಬೆಲೆ ಪಾತಾಳಕ್ಕೆ ಕುಸಿತ ಬರೋಬರಿ ₹30,000 ರೂಪಾಯಿ ಇಳಿಕೆ, ಇಂದಿನ ಚಿನ್ನದ ಬೆಲೆ ಎಷ್ಟು