HDFC Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 75000 ಹಣ, ಬೇಗ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ

HDFC Scholarship: ವಿದ್ಯಾರ್ಥಿಗಳಿಗೆ (Students ) ಸಿಗಲಿದೆ ₹75,000/- ಹಣ, ಬೇಗ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಒಂದನೇ ತರಗತಿಯಿಂದ 12ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮೋ ಮತ್ತು ಐಟಿಐ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇದೀಗ ಹೆಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ HDFC ಪರಿವರ್ತನಾ ಸ್ಕಾಲರ್ಶಿಪ್ (Scholarship) ಯೋಜನೆಗೆ ಇದೀಗ (Apply online) ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಈ ಒಂದು ಸ್ಕಾಲರ್ಶಿಪ್ ಯೋಜನೆಯ ಮೂಲಕ ₹75,000/- ವರೆಗೆ ವಿದ್ಯಾರ್ಥಿ (student) ವೇತನ ಪಡೆಯಬಹುದು

ಹೌದು ಸ್ನೇಹಿತರೆ HDFC ಬ್ಯಾಂಕ್ ಇದೀಗ ಪರಿವರ್ತನ ಸ್ಕಾಲರ್ಶಿಪ್ (Scholarship) ಯೋಜನೆಯನ್ನು ಆಯೋಜಿಸಿದೆ ಇದರಿಂದ ವಿದ್ಯಾರ್ಥಿಗಳು (Student) ಈ ಒಂದು ಯೋಜನೆಯ ಮೂಲಕ ಬರೋಬ್ಬರಿ ₹75,000/- ವರೆಗೆ (Money) ಆರ್ಥಿಕ ನೆರವು ಅಥವಾ ಹಣ (Money) ಪಡೆಯಬಹುದು ಹಾಗಾಗಿ ನಾವು ಈ ಲೇಖನ ಮೂಲಕ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಯಾವ ವಿದ್ಯಾರ್ಥಿಗಳಿಗೆ ಎಷ್ಟು ಹಣ ಸಿಗುತ್ತದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

 

ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ..?

ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ಇದೀಗ ತನ್ನ ಇ ಸಿ ಎಸ್ ಎಸ್ (ECSS) ಕಾರ್ಯಕ್ರಮದ ಮೂಲಕ ಚ್‌ಡಿಎಫ್ಸಿ ಬ್ಯಾಂಕ್ ತನ್ನ ಫೌಂಡೇಶನ್ ವತಿಯಿಂದ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತಂದಿದೆ ಮತ್ತು ಈ ಒಂದು ಯೋಜನೆ ಅಡಿಯಲ್ಲಿ ಪ್ರತಿ ವರ್ಷ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳಿಗೆ ಬರೋಬ್ಬರಿ 75000 ವರೆಗೆ ವಿದ್ಯಾರ್ಥಿ ವೇತನವನ್ನು ತರಗತಿಗಳ ಅನುಗುಣವಾಗಿ ನೀಡುತ್ತಿದೆ

HDFC Scholarship
HDFC Scholarship

 

ಇದೀಗ ಎಚ್‌ಡಿಎಫ್‍ಸಿ ಫೌಂಡೇಶನ್ ವತಿಯಿಂದ ನೀಡುತ್ತಿರುವ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಪ್ರಾರಂಭವಾಗಿದೆ ಆದ್ದರಿಂದ ನಾವು ಈ ಲೇಖನಯ ಮೂಲಕ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಈ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳು ಎಷ್ಟು ಹಣ ಪಡೆಯಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಮೂಲಕ ಎಷ್ಟು ಹಣ ಪಡೆಯಬಹುದು..?

ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಹೆಚ್ ಡಿ ಎಫ್ ಸಿ ಫೌಂಡೇಶನ್ ಮೂಲಕ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗಿದೆ ಮತ್ತು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಕೆಳಗೆ ನೀಡಿದ ಅನುಗುಣವಾಗಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಇದಕ್ಕೆ ಸಂಬಂಧಿಸಿದ ವಿವರ ನಾವು ಕೆಳಗಡೆ ನೀಡಿದ್ದೇವೆ

  • 1 – 6ನೇ ತರಗತಿ ವಿದ್ಯಾರ್ಥಿಗಳಿಗೆ ಬರೋಬ್ಬರಿ ₹15,000/- ವರೆಗೆ (Scholarship) ಸ್ಕಾಲರ್ಶಿಪ್ ಸಿಗುತ್ತೆ
  • 7 – 12ನೇ ತರಗತಿ ವಿದ್ಯಾರ್ಥಿಗಳಿಗೆ ಬರೋಬ್ಬರಿ ₹18,000/- ಅವರಿಗೆ ವಿದ್ಯಾರ್ಥಿ (Student) ವೇತನ ಪಡೆದುಕೊಳ್ಳಲು ಅರ್ಹತೆ ಹೊಂದಿರುತ್ತಾರೆ
  • ಪದವಿ ವಿದ್ಯಾರ್ಥಿಗಳಿಗೆ (Student) ಬರೋಬ್ಬರಿ ₹30,000/- ವರೆಗೆ ವಿದ್ಯಾರ್ಥಿ (Scholarship) ವೇತನ ಪಡೆದುಕೊಳ್ಳಲು ಅರ್ಹತೆ ಹೊಂದಿರುತ್ತಾರೆ
  • ವೃತ್ತಿಪರ ಕೋರ್ಸ್ (student) ವಿದ್ಯಾರ್ಥಿಗಳಿಗೆ ಬರೋಬ್ಬರಿ ₹50,000/- ರೂಪಾಯಿವರೆಗೆ ವಿದ್ಯಾರ್ಥಿ (Scholarship) ವೇತನ ಪಡೆದುಕೊಳ್ಳಲು ಅರ್ಹತೆ ಹೊಂದಿರುತ್ತಾರೆ
  • ಸ್ನೇಹತಕೋತ್ತರ ಪದವಿ ವೃತ್ತಿಪರ ಕೋರ್ಸ್ ಗಳಿಗೆ ಸರಿಸುಮಾರು 75,000 ವರೆಗೆ ವಿದ್ಯಾರ್ಥಿ (scholarship) ವೇತನ ಪಡೆದುಕೊಳ್ಳಲು ಅರ್ಹತೆ ಹೊಂದಿರುತ್ತಾರೆ

HDFC ಸ್ಕಾಲರ್ಶಿಪ್ (HDFC Scholarship) ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಅರ್ಜಿದಾರ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾರತದಲ್ಲಿ ವಾಸ ಮಾಡುತ್ತಿರಬೇಕು
  • HDFC ವಿದ್ಯಾರ್ಥಿ ವೇತನಕ್ಕೆ ಮೂಲಕ (Apply) ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರಬೇಕು
  • HDFC ವಿದ್ಯಾರ್ಥಿ ವೇತನಕ್ಕೆ (Apply) ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಮಾತ್ರ ಅಧ್ಯಯನ ಮಾಡುತ್ತಿರಬೇಕು
  • ಎಚ್ ಡಿ ಎಫ್ ಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ

 

HDFC ಪರಿವರ್ತನೆ ಸ್ಕಾಲರ್ಶಿಪ್ (HDFC Scholarship)  ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು..?

ಸ್ನೇಹಿತರೆ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ ಹಾಗಾದರೆ ನೀವು ಈ ಒಂದು ಯೋಜನೆಗೆ ಬೇಗ ಅರ್ಜಿ ಸಲ್ಲಿಸಿ ಏಕೆಂದರೆ ಶೀಘ್ರದಲ್ಲಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರಕಟಣೆ ಮಾಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://www.hdfcbankecss.com/

 

ಸ್ನೇಹಿತರೆ ನಿಮಗೆ ಇದೇ ರೀತಿ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳಲು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

NSP Scholarship: PUC ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ವಿದ್ಯಾರ್ಥಿ ವೇತನ ಸಿಗುತ್ತೆ! ಈ ರೀತಿ ಅರ್ಜಿ ಸಲ್ಲಿಸಿ

Leave a Comment

?>