IMD Report: ಮುಂದಿನ 3 ದಿನಗಳವರೆಗೆ ಈ ರಾಜ್ಯಗಳಲ್ಲಿ ಭಾರೀ ಮಳೆ!

IMD Report: ಮುಂದಿನ 3 ದಿನಗಳವರೆಗೆ ಈ ರಾಜ್ಯಗಳಲ್ಲಿ ಭಾರೀ ಮಳೆ! ಮುಂದಿನ 3 ದಿನಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: ರಾಜ್ಯಗಳಲ್ಲಿ ಪ್ರವಾಹದ ಎಚ್ಚರಿಕೆ – ಸಾರ್ವಜನಿಕರು ಎಚ್ಚರಿಕೆಯಿಂದ ಇರಿ! ಭಾರತದ ಹಲವೆಡೆ ಮಳೆಯ ಅಬ್ಬರ ಮುಂದುವರಿಯುತ್ತಿರುವ ಬೆನ್ನಲ್ಲೇ, ಭಾರತೀಯ ಹವಾಮಾನ ಇಲಾಖೆ (IMD) ಇತ್ತೀಚೆಗೆ ನೀಡಿರುವ ಮುನ್ಸೂಚನೆಯ ಪ್ರಕಾರ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಉತ್ತರ ಗುಜರಾತ್ ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಆಗುವ ನಿರೀಕ್ಷೆ ಇದೆ.   ಜುಲೈ 12 ರಿಂದ … Continue reading IMD Report: ಮುಂದಿನ 3 ದಿನಗಳವರೆಗೆ ಈ ರಾಜ್ಯಗಳಲ್ಲಿ ಭಾರೀ ಮಳೆ!