Karnataka Weather: ಬಂತು ಹೊಸ ಅಪ್ಡೇಟ್ ಜೂನ್ 29 ರವರೆಗೆ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ! ಇಲ್ಲಿದೆ ವಿವರ
ಹೌದು ಸ್ನೇಹಿತರೆ ಇತ್ತೀಚಿಗೆ ನಮ್ಮ ಕರ್ನಾಟಕದ ಕೆಲ ಭಾಗಗಳಲ್ಲಿ ಮಳೆಯ ಪ್ರಮಾಣ ಭಾರಿ ಕಡಿಮೆಯಾಗಿದೆ ಆದರೆ ಇದೀಗ ಹವಾಮಾನ ಇಲಾಖೆ ಹೊಸ ವರದಿ ನೀಡಿದೆ ಈ ಜಿಲ್ಲೆಗಳಲ್ಲಿ ಜೂನ್ 29 ರವರೆಗೆ ಭಾರಿ ಮಳೆಯಾಗಿದೆ ಎಂಬ ಮಾಹಿತಿ ಹಂಚಿಕೊಂಡಿದೆ.
ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಯಾವ ಭಾಗದಲ್ಲಿ ಎಷ್ಟು ಮಳೆಯಾಗಲಿದೆ ಮತ್ತು ಯಾವ ಜಿಲ್ಲೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಮತ್ತು ಎಷ್ಟು ದಿನ ಮಳೆಯಾಗಲಿದೆ ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಆದಷ್ಟು ಮಳೆಯ ನಿರೀಕ್ಷೆಯಲ್ಲಿದ್ದಂತ ಜನರಿಗೆ ಈ ಲೇಖನವನ್ನು ಶೇರ್ ಮಾಡಿ
ಜೂನ್ 29 ರವರೆಗೆ ಭರ್ಜರಿ ಮಳೆ..?
ಹೌದು ಸ್ನೇಹಿತರೆ ನಮ್ಮ ಭಾರತೀಯ ಹವಾಮಾನ ಇಲಾಖೆ ಇದೀಗ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಜೂನ್ 29 ರವರೆಗೆ ಭರ್ಜರಿ ಮಳೆ ಆಗಲಿದೆ ಎಂದು ಹೊಸ ವರದಿ ನೀಡಿದೆ ಒಂದು ವರದಿಯ ಪ್ರಕಾರ ನಮ್ಮ ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಅರ್ಭಟ ಮುಂದುವರೆಯಲಿದೆ ಹಾಗೂ ಭಾನುವಾರದಿಂದ ಧಾರಾಕಾರ ಮಳೆ ಗಾಳಿ ಹಾಗೂ ಬಿರುಗಾಳಿ ಶುರುವಾಗಲಿದೆ.

ಸೋಮವಾರ ಬೆಳಗ್ಗೆಯಿಂದ ಕರಾವಳಿ ಭಾಗದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ನಿರೀಕ್ಷೆ ಮಾಡಲಾಗಿದೆ ಇದರ ಜೊತೆಗೆ ಈ ಭಾಗದಲ್ಲಿ ಜೂನ್ 29 ರವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳು ಹಾಗೂ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
ಯಾವ ಜಿಲ್ಲೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ..?
ದಕ್ಷಿಣ ಕನ್ನಡ ಹಾಗೂ ಕೊಡಗು ಮತ್ತು ಕರಾವಳಿ ಭಾಗಗಳಲ್ಲಿ ಧಾರಾಕಾರ ಗಾಳಿ ಮಳೆ ಮತ್ತು ಗುಡುಗು ಸಿಡಿಲು ಅಬ್ಬರದಿಂದ ಜೋರು ಮಳೆ ಶುರುವಾಗಲಿದೆ ಎಂದು ಅವಮಾನ ಇಲಾಖೆ ವರದಿ ಮಾಡಿದೆ
ಇದರ ಜೊತೆಗೆ ಈ ಒಂದು ವರದಿಯ ಪ್ರಕಾರ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಬಾರಿ ಬಿರುಗಾಳಿ ಸಹಿತ ಮಳೆಯಾಗುವ ಅಲರ್ಟ್ ಹವಾಮಾನ ಇಲಾಖೆ ನೀಡಿದೆ. ಹೌದು ಸ್ನೇಹಿತರೆ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಬರೋಬ್ಬರಿ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂಬ ಮಾಹಿತಿ ನೀಡಿದೆ
ಇಷ್ಟೇ ಅಲ್ಲದೆ ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜೂನ್ 29 ರವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ..?
ನಮ್ಮ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಜೂನ್ 29 ರವರೆಗೆ ಉತ್ತರ ಕನ್ನಡ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭಾರಿ ಮಳೆ ಆಗುವ ನಿರೀಕ್ಷೆ ಇದ್ದಿದ್ದರಿಂದ ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
ಇದರ ಜೊತೆಗೆ ಮಲೆನಾಡು ಜಿಲ್ಲೆಗಳಾದಂತ ಚಿಕ್ಕಮಂಗಳೂರು ಹಾಗೂ ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಜೂನ್ 27ರವರೆಗೆ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ ಆದ್ದರಿಂದ ಜೂನ್ 27ರವರೆಗೆ ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
ಇದರ ಜೊತೆಗೆ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ ಆಗಲಿದೆ ಹಾಗೂ ಹಾವೇರಿ ಜಿಲ್ಲೆಗೂ ಕೂಡ ಜೂನ್ 25 ರವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಹೇಗಿದೆ..?
ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಬೆಂಗಳೂರಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಆಗಬಹುದು ಹಾಗೂ ಜೂನ್ 25ರವರೆಗೆ ಅಲ್ಲಲ್ಲಿ ಹಗುರವಾದ ಮಳೆ ನಿರೀಕ್ಷೆ ಮಾಡಬಹುದು ಎಂದು ಮಾಹಿತಿ ನೀಡಲಾಗಿದೆ ಆದ್ದರಿಂದ ಇದು ಬೆಂಗಳೂರಿನ ಜನರಿಗೆ ಖುಷಿಯ ಸುದ್ದಿ ಎಂದು ಹೇಳಬಹುದು
ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಇದರ ಜೊತೆಗೆ ನಮ್ಮ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ನೀವು ಪ್ರತಿದಿನ ಪಡೆದುಕೊಳ್ಳಲು ಬಯಸುತ್ತಿದ್ದೀರಾ ಹಾಗಾದರೆ ನೀವು ನಮ್ಮ ಸೋಶಿಯಲ್ ಮೀಡಿಯಾ ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು