KSRTC NWKRTC ITI Apprenticeship 2025- ಐಟಿಐ ಪಾಸಾದವರಿಂದ ಕೆಎಸ್‌ಆರ್‌ಟಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

KSRTC NWKRTC ITI Apprenticeship 2025 – ಕೆಎಸ್‌ಆರ್‌ಟಿಸಿ ಶಿಶುಕ್ಷು ತರಬೇತಿ 2025: ಐಟಿಐ ಪಾಸಾದವರಿಗೆ ಉದ್ಯೋಗಾವಕಾಶ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಐಟಿಐ ವಿದ್ಯಾರ್ಹತೆ ಹೊಂದಿರುವ ಯುವಕರಿಗೆ ಶಿಶುಕ್ಷು ತರಬೇತಿ (Apprenticeship) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಯೋಜನೆಯ ಮುಖ್ಯ ಉದ್ದೇಶವು ಯುವಕರಿಗೆ ಪ್ರಾಯೋಗಿಕ ತರಬೇತಿ ನೀಡುವ ಮೂಲಕ ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸಿ, ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದಾಗಿದೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುವ ಅವಕಾಶವೂ ಲಭ್ಯವಾಗಲಿದೆ. ಹಾವೇರಿ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. … Continue reading KSRTC NWKRTC ITI Apprenticeship 2025- ಐಟಿಐ ಪಾಸಾದವರಿಂದ ಕೆಎಸ್‌ಆರ್‌ಟಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ