Loan Scheme: 2 ಹಸು ಖರೀದಿಗೆ 2 ಲಕ್ಷ ವರೆಗೂ ಸಾಲ ಸೌಲಭ್ಯ

Loan Scheme: 2 ಹಸು ಖರೀದಿಗೆ 2 ಲಕ್ಷ ವರೆಗೂ ಸಾಲ ಸೌಲಭ್ಯ ರಾಜ್ಯದ ಹಾಲು ಉತ್ಪಾದಕರಿಗೆ ಸಂತಸದ ಸುದ್ದಿ: 2 ಹಸು ಖರೀದಿಗೆ 2 ಲಕ್ಷ ರೂ. ಸಾಲ ಸೌಲಭ್ಯ! ಕರ್ನಾಟಕದ ಹಾಲು ಉತ್ಪಾದಕರಿಗೆ ಮತ್ತೊಂದು ಪ್ರೋತ್ಸಾಹದ ಸುದ್ದಿ ಬಂದಿದೆ. ಮಾಗಡಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಬಮುಲ್ ಅಧ್ಯಕ್ಷ ಮತ್ತು ಸಂಸದ ಡಿ.ಕೆ. ಸುರೇಶ್ ಅವರು ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದು, ಹಾಲು ಉದ್ಯಮ ಹಾಗೂ ರೈತರ ಅಭಿವೃದ್ಧಿಗೆ ಹೊಸ ದಿಕ್ಕು ತೋರಿಸಿದೆ. 2 ಹಸುಗಳ … Continue reading Loan Scheme: 2 ಹಸು ಖರೀದಿಗೆ 2 ಲಕ್ಷ ವರೆಗೂ ಸಾಲ ಸೌಲಭ್ಯ