ವಿದ್ಯಾರ್ಥಿ ವೇತನ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರ ಕಡೆಯಿಂದ ಬರೋಬ್ಬರಿ 25000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ ವೇತನ: 1 ರಿಂದ 10ನೇ ತರಗತಿ (Scholarship) ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರ (centre government) ಕಡೆಯಿಂದ ಬರೋಬ್ಬರಿ 25000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಕೇಂದ್ರ ಸರ್ಕಾರ ಇದೀಗ ನಮ್ಮ ರಾಜ್ಯ ಹಾಗೂ ದೇಶದಲ್ಲಿ ಇರುವಂತ ಒಂದನೇ ತರಗತಿಯಿಂದ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತೆ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸರಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ … Continue reading ವಿದ್ಯಾರ್ಥಿ ವೇತನ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರ ಕಡೆಯಿಂದ ಬರೋಬ್ಬರಿ 25000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ