Gruhalskhmi: ಗೃಹಲಕ್ಷ್ಮಿ 2 ತಿಂಗಳ ₹4,000/- ಬಾಕಿ ಹಣದ ಬಿಗ್ ಅಪ್ಡೇಟ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್ !
Gruhalakshmi Scheme:- ಗೃಹಲಕ್ಷ್ಮಿ ಯೋಜನೆ: ಬಾಕಿ ಹಣದ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಅಪ್ಡೇಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನ ಬಾಕಿ ಹಣದ ಬಿಡುಗಡೆ ಕುರಿತು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸಲಾಗುತ್ತಿದ್ದು, ಇದರ ಜೊತೆಗೆ ಮಹಿಳೆಯರು, ಮಕ್ಕಳು ಮತ್ತು … Read more