Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!
Bele Parihara-2025ರ ಬೆಳೆ ಹಾನಿ ಪರಿಹಾರ: ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ರೈತರ ಬೆಳೆಗಳಿಗೆ ಮತ್ತು ಸಾರ್ವಜನಿಕರ ಮನೆಗಳಿಗೆ ಉಂಟಾದ ಹಾನಿಗೆ ಪರಿಹಾರ ನೀಡುವ ಕುರಿತು ಕಂದಾಯ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ನಿರ್ದೇಶನವನ್ನು ನೀಡಿದ್ದಾರೆ. SSP ಸ್ಕಾಲರ್ಶಿಪ್ ಹಣ ಪಡೆಯಲು ಎಲ್ಲಾ ವಿದ್ಯಾರ್ಥಿಗಳ ತಪ್ಪದೆ ಆಧಾರ್ ಸೀಡಿಂಗ್ ಕಡ್ಡಾಯ..! ಮೊಬೈಲ್ ಮೂಲಕ ಚೆಕ್ ಮಾಡಿ ಈ ಬಾರಿಯ ಮಳೆಗಾಲದಲ್ಲಿ ಚಿತ್ರದುರ್ಗ … Read more