ಹೊಸ ರೇಷನ್ ಕಾರ್ಡ್: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ, ಈ ದಾಖಲೆ ಇದ್ದರೆ ತಕ್ಷಣ ಅರ್ಜಿ ಸಲ್ಲಿಸಿ
ಹೊಸ ರೇಷನ್ ಕಾರ್ಡ್: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ, ಈ ದಾಖಲೆ ಇದ್ದರೆ ತಕ್ಷಣ ಅರ್ಜಿ ಸಲ್ಲಿಸಿ ಇವತ್ತಿನ ದಿನ ರೇಷನ್ ಕಾರ್ಡ್ ಎಂಬುದು ಒಂದು ಅತ್ಯಂತ ಮುಖ್ಯ ದಾಖಲಾತಿಯಾಗಿದೆ, ಆದ್ದರಿಂದ ತುಂಬಾ ಜನರು ಹೊಸದಾಗಿ ರೇಷನ್ ಕಾರ್ಡ್ ಮಾಡಲು ಅಥವಾ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ನಮ್ಮ ರಾಜ್ಯ ಸರ್ಕಾರ ಹಾಗೂ ಆಹಾರ ಇಲಾಖೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಆದರೆ ಅರ್ಜಿ ಸಲ್ಲಿಸಲು ಬಯಸುವಂಥ ಅರ್ಜಿದಾರರು ಕಡ್ಡಾಯವಾಗಿ … Read more