KSRP Constable Recruitment 2025 – 2000 (PC)ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ | ರಾಜ್ಯ ಸರ್ಕಾರದಿಂದ ಸುತ್ತೋಲೆ ಪ್ರಕಟ
KSRP Constable Recruitment 2025 – 2000 (PC)ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ | ರಾಜ್ಯ ಸರ್ಕಾರದಿಂದ ಸುತ್ತೋಲೆ ಪ್ರಕಟ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಕಾನ್ಸ್ಟೇಬಲ್ ನೇಮಕಾತಿ 2025: 2000 ಹುದ್ದೆಗಳಿಗೆ ನೇರ ಭರ್ತಿ, ವಯೋಮಿತಿ ಸಡಿಲಿಕೆ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಸುಮಾರು 2000 ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಮಹತ್ವದ ಕ್ರಮ ಕೈಗೊಂಡಿದೆ. ಒಳಮೀಸಲಾತಿ ಜಾರಿಯ ನಂತರ, ಈ ಹುದ್ದೆಗಳಿಗೆ … Read more