Today Gold Rete: ಇಂದು ಚಿನ್ನದ ಬೆಲೆಯಲ್ಲಿ ಒಂದೇ ದಿನಕ್ಕೆ ರೂ. 14500 ಇಳಿಕೆ! ಇಂದಿನ ಚಿನ್ನದ ದರ ಎಷ್ಟು.?
ಚಿನ್ನ ಇವತ್ತು ನಮ್ಮ ಭಾರತ ದೇಶದಲ್ಲಿ ಅತ್ಯಂತ ಪರಿಚಯ ಲೋಹವಾಗಿದೆ ಹಾಗೂ ಚಿನ್ನ ಖರೀದಿ ಮಾಡುವುದು ನಮ್ಮ ಭಾರತೀಯರಿಗೆ ತುಂಬಾ ಇಷ್ಟ ಹಾಗಾಗಿ ಇಂದು ಬಡವರಾಗಲಿ ಮತ್ತು ಶ್ರೀಮಂತರಾಗಲಿ, ಒಂದಿಷ್ಟು ಚಿನ್ನ ಖರೀದಿ ಮಾಡಬೇಕು ಎಂಬ ಭಾವನೆ ತುಂಬಾ ಜನರಲ್ಲಿ ಇರುತ್ತೆ ಆದರೆ ಚಿನ್ನದ ಬೆಲೆ ಭಾರಿ ಏರಿಕೆಯಾಗಿದ್ದರಿಂದ ಚಿನ್ನ ಖರೀದಿ ಮಾಡಲು ಸಾಕಷ್ಟು ಜನರಿಗೆ ಸಾಧ್ಯವಾಗಿಲ್ಲ ಆದರೆ ಇಂದು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ
ಹೌದು ಸ್ನೇಹಿತರೆ ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಬರೋಬ್ಬರಿ 14,700 ವರೆಗೆ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು ಹಾಗೂ ಎಷ್ಟು ಪ್ರಮಾಣದಲ್ಲಿ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದೆ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿಯನ್ನು ಈ ಲೇಖನಯ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನವನ್ನು ಆದಷ್ಟು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ
ಚಿನ್ನ ಮತ್ತು ಬೆಳ್ಳಿ (Today Gold Rete).?
ನಮ್ಮ ಭಾರತ ದೇಶ ಇಡೀ ಪ್ರಪಂಚದಲ್ಲಿ ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ಹಾಗೂ ಆಮದು ಮಾಡಿಕೊಳ್ಳುವ ದೇಶವಾಗಿದೆ, ಹೌದು ಸ್ನೇಹಿತರೆ ನಮ್ಮ ಭಾರತ ದೇಶದ ಯಾವುದೇ ಪ್ರದೇಶ ಅಥವಾ ಜಿಲ್ಲೆ ಅಥವಾ ತಾಲೂಕು ಅಥವಾ ಗ್ರಾಮೀಣ ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿದರೆ ಚಿನ್ನ ಧರಿಸಿರುವುದನ್ನು ನೋಡಿರಬಹುದು ಹಾಗಾಗಿ ನಮ್ಮ ಭಾರತದಲ್ಲಿ ಚಿನ್ನಕ್ಕೆ ಒಂದು ವಿಶೇಷವಾದ ಸ್ನಾನ ಮಾನವಿದೆ ಇದರ ಜೊತೆಗೆ ನಮ್ಮ ಭಾರತದ ಮಹಿಳೆಯರು ಚಿನ್ನ ಖರೀದಿ ಮಾಡಲು ಅತಿ ಹೆಚ್ಚು ಆಸಕ್ತಿ ತೋರುತ್ತಾರೆ

ಇಷ್ಟೇ ಅಲ್ಲದೆ ಚಿನ್ನ ಎಂಬುದು ನಮ್ಮ ಭಾರತೀಯರಿಗೆ ಒಂದು ಅತ್ಯಮೂಲ್ಯವಾದ ವಸ್ತು ಆಗಿದೆ ಹಾಗಾಗಿ ಯಾವುದೇ ಶುಭ ಸಮಾರಂಭಗಳಿಗೆ ಮತ್ತು ಮದುವೆ ಮುಂತಾದ ಹಬ್ಬಗಳಿಗೆ ಚಿನ್ನ ಖರೀದಿ ಮಾಡುವುದು ಒಂದು ಸಂಪ್ರದಾಯದ ರೀತಿ ಪಾಲಿಸಿಕೊಂಡು ಬಂದಿದ್ದಾರೆ. ಇಷ್ಟೇ ಅಲ್ಲದೆ ನಮ್ಮ ಭಾರತ ದೇಶದಲ್ಲಿ ಇದೀಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ ಹಾಗಾಗಿ ಚಿನ್ನವೂ ಕೂಡ ಯಾವುದೇ ನಷ್ಟವಿಲ್ಲದೆ ಚಿನ್ನದ ಮೇಲೆ ಹೂಡಿಕೆ ಮಾಡಿದರೆ ಖಂಡಿತವಾಗಲೂ ದುಡ್ಡು ಬರುತ್ತೆ ಎಂಬ ಭಾವನೆ ಜನರಲ್ಲಿ ಮೂಡಿದೆ
ಆದ್ದರಿಂದ ಇಂದು ನಮ್ಮ ಭಾರತದಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ ಹಾಗೂ ಖರೀದಿ ಮಾಡುವವರ ಸಂಖ್ಯೆಯು ಕೂಡ ಹೆಚ್ಚಾಗಿದೆ ಎಂದು ಹೇಳಬಹುದು. ಆದರೆ ಕೆಲ ದಿನಗಳಿಂದ ಚಿನ್ನದ ಬೆಲೆಯಲ್ಲಿ ಬಾರಿ ವ್ಯತ್ಯಾಸ ಕಾಣುತ್ತಿತ್ತು ಇಂದು ನಮ್ಮ ಭಾರತೀಯ ಚಿನ್ನದ ಮಾರುಕಟ್ಟೆಯಲ್ಲಿ ಅಥವಾ ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ ಹಾಗಾಗಿ ಎಷ್ಟು ಪ್ರಮಾಣದ ಬೆಲೆ ಇಳಿಕೆಯಾಗಿದೆ ಎಂಬ ಮಾಹಿತಿ ತಿಳಿಯೋಣ
ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ (Today Gold Rete).?
ಹೌದು ಸ್ನೇಹಿತರೆ ಇಂದು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಪರಿಶುದ್ಧ ಚಿನ್ನ ಅಂದರೆ 24 ಕ್ಯಾರೆಟ್ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 147 ಇಳಿಕೆಯಾಗಿದೆ ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,470 ರೂಪಾಯಿ ಕಡಿಮೆಯಾಗಿದೆ ಮತ್ತು ಇಂದಿನ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ 99,220 ರೂಪಾಯಿ ಆಗಿದೆ ಹಾಗೂ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಇಂದಿನ ಮಾರುಕಟ್ಟೆಯಲ್ಲಿ 14,700 ಇಳಿಕೆಯಾಗಿದೆ,
ಅದೇ ರೀತಿ ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ನಿನಗೆ ಹೋಲಿಕೆ ಮಾಡಿದರೆ ರೂ.1,350 ರೂಪಾಯಿ ಇಳಿಕೆಯಾಗಿ ಇಂದಿನ ಚಿನ್ನದ ದರ ₹90,950 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 13,500 ಬೆಲೆ ಇಳಿಕೆಯಾಗಿ ಇಂದಿನ ಮಾರುಕಟ್ಟೆಯಲ್ಲಿ 9,09,500 ರೂಪಾಯಿ ಆಗಿದೆ
ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ (Today Gold Rete)..?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,095 (ರೂ.135 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹72,760 (ರೂ.1,080 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹90,950 (ರೂ.1,350 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,09,500 (ರೂ.13,500 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,922 (ರೂ.147 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹79,376 (ರೂ.1,176 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹99,220 (ರೂ.1,470 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,92,200 (ರೂ.14,700 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,442 ( ರೂ.110 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹59,536 ( ರೂ.880 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹74,420 ( ರೂ.1,100 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹7,44,200 ( ರೂ.11,000 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹109
- 8 ಗ್ರಾಂ ಬೆಳ್ಳಿಯ ಬೆಲೆ:- ₹872
- 10 ಗ್ರಾಂ ಬೆಳ್ಳಿಯ ಬೆಲೆ:- ₹1,090
- 100 ಗ್ರಾಂ ಬೆಳ್ಳಿಯ ಬೆಲೆ:- ₹10,900
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,09,000
ವಿಶೇಷ ಸೂಚನೆ:- ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಪ್ರತಿದಿನ ಏರಿಕೆ ಅಥವಾ ಇಳಿಕೆಯಾಗುತ್ತದೆ ಇದಕ್ಕೆ ಕಾರಣ ಚಿನ್ನದ ಮಾರುಕಟ್ಟೆಯಲ್ಲಿ ಗೊಂದಲ ಹಾಗೂ ವಿದೇಶಿ ಮಾರುಕಟ್ಟೆಯ ಪ್ರಭಾವ ಹಾಗೂ ಜಾಗತಿಕ ಮಾರುಕಟ್ಟೆಯ ಪ್ರಭಾವ ಮತ್ತು ವಿವಿಧ ತೆರಿಗೆ ಮತ್ತು ಇತರ ಆಧಾರಗಳ ಮೇಲೆ ಚಿನ್ನ ಮತ್ತು ಬೆಳ್ಳಿಯ ದರ ಇಳಿಕೆಯಾಗುತ್ತದೆ ಹಾಗೂ ಏರಿಕೆಯಾಗುತ್ತದೆ
ಹಾಗಾಗಿ ನೀವು ನಿಖರ ಮಾಹಿತಿಗಾಗಿ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿನೀಡಿ