ಚಿನ್ನದ ಬೆಲೆ: ಇಂದು ಚಿನ್ನದ ಬೆಲೆ ಪಾತಾಳಕ್ಕೆ ಕುಸಿತ ಬರೋಬರಿ ₹30,000 ರೂಪಾಯಿ ಇಳಿಕೆ, ಇಂದಿನ ಚಿನ್ನದ ಬೆಲೆ ಎಷ್ಟು

ಚಿನ್ನದ ಬೆಲೆ: ಇಂದು ಚಿನ್ನದ ಬೆಲೆ ಪಾತಾಳಕ್ಕೆ ಕುಸಿತ ಬರೋಬರಿ ₹30,000 ರೂಪಾಯಿ ಇಳಿಕೆ, ಇಂದಿನ ಚಿನ್ನದ ಬೆಲೆ ಎಷ್ಟು

ನಮಸ್ಕಾರ ಸ್ನೇಹಿತರೆ ಇದು ಚಿನ್ನ ಖರೀದಿ ಮಾಡುವವರಿಗೆ ಸಂತೋಷದ ವಿಷಯ ಹೌದು ಸ್ನೇಹಿತರೆ ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ 30000 ವರೆಗೆ ಬಾರಿ ಬೆಲೆ ಕುಸಿತ, ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಇಂದು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ ಹಾಗೂ ಯಾವ ಪ್ರಮಾಣದಲ್ಲಿ ಕುಸಿತ ಕಂಡಿದೆ ಮತ್ತು ಈ ಚಿನ್ನದ ಬೆಲೆ ಇಳಿಕೆಯಾಗಲು ಕಾರಣವೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

 

ಚಿನ್ನ ಮತ್ತು ಬೆಳ್ಳಿ..?

ನಮ್ಮ ಭಾರತೀಯರು ಚಿನ್ನ ಮತ್ತು ಬೆಳ್ಳಿ ಅತಿ ಹೆಚ್ಚು ಖರೀದಿ ಮಾಡುತ್ತಾರೆ ಇದಕ್ಕೆ ಕಾರಣವೇನೆಂದರೆ ನಮ್ಮ ಭಾರತೀಯರ ಮನಸ್ಸಿನಲ್ಲಿ ಚಿನ್ನ ಮತ್ತು ಬೆಳ್ಳಿಗೆ ಒಂದು ವಿಶೇಷವಾದ ಸ್ಥಾನಮಾನ ನೀಡಲಾಗಿದೆ ಅದರಲ್ಲಿ ಚಿನ್ನಕ್ಕೆ ಅತಿ ಹೆಚ್ಚು ಪ್ರಾಮುಖ್ಯತೆ ನಮ್ಮ ಭಾರತ ದೇಶದಲ್ಲಿ ಇರುವಂತ ಜನರು ನೀಡುತ್ತಾರೆ ಹಾಗಾಗಿ ಇಂದು ನಮ್ಮ ಭಾರತ ದೇಶ ಚಿನ್ನ ಆಮದು ಮಾಡಿಕೊಳ್ಳುವ ದೇಶದಲ್ಲಿ ಅಗ್ರಸ್ಥಾನದಲ್ಲಿ ಇದೆ ಅದರ ಜೊತೆಗೆ ಚಿನ್ನ ಖರೀದಿ ಮಾಡುವ ದೇಶಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಬರುತ್ತೆ.

ಚಿನ್ನದ ಬೆಲೆ
ಚಿನ್ನದ ಬೆಲೆ

 

ಹೌದು ಸ್ನೇಹಿತರೆ ನಮ್ಮ ಭಾರತೀಯರು ಚಿನ್ನ ಮತ್ತು ಬೆಳ್ಳಿ ಲೋಹಗಳನ್ನು ಅಭಿವೃದ್ಧಿಯ ಸಂಕೇತ ಹಾಗೂ ಐಶ್ವರ್ಯ ಪ್ರತೀಕ ಎಂದು ಭಾವಿಸುತ್ತಿದ್ದಾರೆ ಇದರ ಜೊತೆಗೆ ನಮ್ಮ ಭಾರತೀಯರು ವಿಶೇಷವಾಗಿ ಹಬ್ಬ ಹರಿದಿನಗಳಿಗೆ ಮತ್ತು ಮದುವೆ ಸಮಾರಂಭಗಳಿಗೆ ಹಾಗೂ ಖುಷಿ ವಿಚಾರಗಳಿಗೆ ಚಿನ್ನ ಖರೀದಿ ಮಾಡಲು ಹೆಚ್ಚು ಆಸಕ್ತಿ ತೋರುತ್ತಾನೆ. ಅಂತವರಿಗೆ ಇದೀಗ ಸಿಹಿ ಸುದ್ದಿ ಏಕೆಂದರೆ ಇಂದು ಚಿನ್ನದ ಬೆಲೆ ಭಾರಿ ಇಳಿಕೆಯಾಗಿದೆ

 

ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆ..?

ಹೌದು ಸ್ನೇಹಿತರೆ ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ, ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ ₹300/- ಕುಸಿತ ಕಂಡಿದೆ ಅಂದರೆ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹3000/- ಇಳಿಕೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹30,000/- ಕಡಿಮೆಯಾಗಿ ಹಿಂದಿನ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ 98,350 ರೂಪಾಯಿ ಆಗಿದೆ

WhatsApp Group Join Now
Telegram Group Join Now       

ಅದೇ ರೀತಿ 22 (gold) ಕ್ಯಾರೆಟ್ 10 ಗ್ರಾಂ ಚಿನ್ನದ (gold) ಬೆಲೆಯಲ್ಲಿ ರೂ. ₹2,750/- ಇಳಿಕೆಯಾಗಿದೆ (down) ಮತ್ತು ಇಂದಿನ ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹90,150/- ಆಗಿದೆ. ಹಾಗೂ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 27500 ಕುಸಿತ ಕಂಡಿದೆ, ಹಾಗಾಗಿ ಇಂದಿನ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆ 9,01,500 ರೂಪಾಯಿ ಆಗಿದೆ

 

ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇಳಿಕೆಯಾಗಿದೆ..?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

  • 1 ಗ್ರಾಂ ಚಿನ್ನದ ಬೆಲೆ:- ₹9,015 (ರೂ.275 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹72,120 (ರೂ.2,200 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹90,150 (ರೂ.2,700 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,01,500 (ರೂ.27,00 ಇಳಿಕೆ)

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹9,835 (ರೂ.300ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹78,680 (ರೂ.240 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹98,350 (ರೂ.3,000 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,83,500 (ರೂ.30,000 ಇಳಿಕೆ)

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

  • 1 ಗ್ರಾಂ ಚಿನ್ನದ ಬೆಲೆ:- ₹7,421 ( ರೂ.14 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹59,368 ( ರೂ.112 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹74,210 ( ರೂ.140 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,42,100 ( ರೂ.1,400 ಇಳಿಕೆ)

 

ಇಂದಿನ ಬೆಳ್ಳಿ ದರದ ವಿವರಗಳು:-

  • 1 ಗ್ರಾಂ ಬೆಳ್ಳಿಯ ಬೆಲೆ:- ₹100
  • 8  ಗ್ರಾಂ ಬೆಳ್ಳಿಯ ಬೆಲೆ:- ₹800
  • 10 ಗ್ರಾಂ ಬೆಳ್ಳಿಯ ಬೆಲೆ:- ₹1,000
  • 100 ಗ್ರಾಂ ಬೆಳ್ಳಿಯ ಬೆಲೆ:- ₹10,000
  • 1000 ಗ್ರಾಂ ಬೆಳ್ಳಿಯ ಬೆಲೆ:- ₹1,00,000

 

ವಿಶೇಷ ಸೂಚನೆ:- ಸ್ನೇಹಿತರ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಪ್ರತಿದಿನ ಏರಿಕೆ ಮತ್ತು ಇಳಿಕೆಯಾಗುತ್ತದೆ ಇದಕ್ಕೆ ಕಾರಣ ಅಮೆರಿಕ ಮಾರುಕಟ್ಟೆಯ ಪ್ರಭಾವ ಹಾಗೂ ಜಾಗತಿಕ ಸಂಘರ್ಷ ಮತ್ತು ತೈಲಬೆಲೆ ಏರಿಕೆ ಹಾಗೂ ಭಾರತೀಯ ತೆರಿಗೆ ನೀತಿ ಮುಂತಾದ ಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಏರಿಳಿತ ಕಾಣುತ್ತದೆ ಹಾಗಾಗಿ ನಿಖರ ಮಾಹಿತಿಗಾಗಿ ನೀವು ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ

Leave a Comment

?>